ಮದುವೆಗೆಂದು ಬೆಂಗಳೂರಿನಿಂದ ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆ ಹೊರಟಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ಅಪಘಾತಕ್ಕೀಡಾಗಿದೆ. ಮದುವೆಗೆಂದು ಬೆಂಗಳೂರಿನಿಂದ-ಮಂಗಳೂರಿಗೆ ಹೊರಟ್ಟಿದ್ದ ಖಾಸಗಿ ಬಸ್, ಇಂದು (ಮೇ 13) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಇತರೆ ವಾಹನ ಸವಾರರು ರಕ್ಷಣೆ ಮಾಡಿದ್ದಾರೆ.
ಹಾಸನ, (ಮೇ 13): ಮದುವೆಗೆ ಹೊರಟಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ಅಪಘಾತಕ್ಕೀಡಾಗಿದೆ. ಮದುವೆಗೆಂದು ಬೆಂಗಳೂರಿನಿಂದ-ಮಂಗಳೂರಿಗೆ ಹೊರಟ್ಟಿದ್ದ ಖಾಸಗಿ ಬಸ್, ಇಂದು (ಮೇ 13) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಇತರೆ ವಾಹನ ಸವಾರರು ರಕ್ಷಣೆ ಮಾಡಿದ್ದಾರೆ.
Latest Videos