ಮದುವೆಗೆಂದು ಬೆಂಗಳೂರಿನಿಂದ ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ

Updated on: May 13, 2025 | 4:35 PM

ಮದುವೆಗೆ ಹೊರಟಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ಅಪಘಾತಕ್ಕೀಡಾಗಿದೆ. ಮದುವೆಗೆಂದು ಬೆಂಗಳೂರಿನಿಂದ-ಮಂಗಳೂರಿಗೆ ಹೊರಟ್ಟಿದ್ದ ಖಾಸಗಿ ಬಸ್​, ಇಂದು (ಮೇ 13) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಇತರೆ ವಾಹನ ಸವಾರರು ರಕ್ಷಣೆ ಮಾಡಿದ್ದಾರೆ.

ಹಾಸನ, (ಮೇ 13): ಮದುವೆಗೆ ಹೊರಟಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ಅಪಘಾತಕ್ಕೀಡಾಗಿದೆ. ಮದುವೆಗೆಂದು ಬೆಂಗಳೂರಿನಿಂದ-ಮಂಗಳೂರಿಗೆ ಹೊರಟ್ಟಿದ್ದ ಖಾಸಗಿ ಬಸ್​, ಇಂದು (ಮೇ 13) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಇತರೆ ವಾಹನ ಸವಾರರು ರಕ್ಷಣೆ ಮಾಡಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More