Video: ರಾಜಮನೆತನದ ವಿವಾಹ, ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಪಂಜಾಬ್ನ ತರಣ್ ತರಣ್ನಲ್ಲಿ ನಡೆದ ರಾಜಮನೆತನದ ವಿವಾಹವೊಂದು ಎಲ್ಲರ ಗಮನ ಸೆಳೆದಿದೆ. ವರ ವಧುವಿನ ಮೇಲೆ ಬರೋಬ್ಬರು 8 ಕೋಟಿ ರೂ. ಮೌಲ್ಯದ ನೋಟುಗಳ ಸುರಿಮಳೆಗೈದಿದ್ದಾನೆ. ಎಲ್ಲರೂ ಅಚ್ಚರಿಯಿಂದ ಈ ದೃಶ್ಯ ವೀಕ್ಷಿಸಿದ್ದಾರೆ. ಅಲ್ಲಿದ್ದ ಅತಿಥಿಗಳು ಈ ದೃಶ್ಯವನ್ನು ನೋಡಿ ಆಘಾತಕ್ಕೊಳಗಾದರು. ಕೆಲವರು ಇದನ್ನು ರಾಜಮನೆತನದ ಪದ್ಧತಿ ಎಂದು ಕರೆದರೆ, ಇನ್ನು ಕೆಲವರು ಇದನ್ನು ಆಡಂಬರ ಎಂದು ಕರೆದಿದ್ದಾರೆ.
ಅಮೃತಸರ, ಫೆಬ್ರವರಿ 19: ಪಂಜಾಬ್ನ ತರಣ್ ತರಣ್ನಲ್ಲಿ ನಡೆದ ರಾಜಮನೆತನದ ವಿವಾಹವೊಂದು ಎಲ್ಲರ ಗಮನ ಸೆಳೆದಿದೆ. ವರ ವಧುವಿನ ಮೇಲೆ ಬರೋಬ್ಬರು 8 ಕೋಟಿ ರೂ. ಮೌಲ್ಯದ ನೋಟುಗಳ ಸುರಿಮಳೆಗೈದಿದ್ದಾನೆ. ಎಲ್ಲರೂ ಅಚ್ಚರಿಯಿಂದ ಈ ದೃಶ್ಯ ವೀಕ್ಷಿಸಿದ್ದಾರೆ. ಅಲ್ಲಿದ್ದ ಅತಿಥಿಗಳು ಈ ದೃಶ್ಯವನ್ನು ನೋಡಿ ಆಘಾತಕ್ಕೊಳಗಾದರು. ಕೆಲವರು ಇದನ್ನು ರಾಜಮನೆತನದ ಪದ್ಧತಿ ಎಂದು ಕರೆದರೆ, ಇನ್ನು ಕೆಲವರು ಇದನ್ನು ಆಡಂಬರ ಎಂದು ಕರೆದಿದ್ದಾರೆ.
ಕೋಟ್ಯಂತರ ರೂಪಾಯಿಯ ಸುರಿಮಳೆ ಇದು ಎಂಬ ಚರ್ಚೆಗಳು ಸಾಮಾಜಿಕ ಮಾಧ್ಯಮಗಳಲ್ಲಿಯೂ ಪ್ರಾರಂಭವಾದವು. ಬಳಿಕ ಡಿಜೆ ಆಪರೇಟರ್ ಸತ್ಯವನ್ನು ಬಹಿರಂಗಪಡಿಸಿದ್ದಾರೆ. ಸುಮಾರು 3 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಹೆಚ್ಚಿನ ನೋಟುಗಳು ಹತ್ತು ರೂಪಾಯಿಗಳದ್ದಾಗಿದ್ದವು ಎಂದು ಅವರು ಹೇಳಿದ್ದಾರೆ. ಇದು ವಿವಾಹ ಆಚರಣೆಯ ಭಾಗ ಮತ್ತು ಕುಟುಂಬದವರು ಸಂತೋಷವನ್ನು ವ್ಯಕ್ತಪಡಿಸುವ ವಿಧಾನ ಎಂದು ಹೇಳಲಾಗುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 19, 2026 07:47 AM
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

