Video: ಮದುವೆಯಲ್ಲಿ ರಸಗುಲ್ಲಾ ಸಿಗಲಿಲ್ಲವೆಂದು ಕುರ್ಚಿಗಳ ಮುರಿದು ವರನ ಕಡೆಯವರಿಂದ ರಾದ್ಧಾಂತ
ಸಾಮಾನ್ಯವಾಗಿ ಮದುವೆ ಸಮಾರಂಭಗಳಲ್ಲಿ ವರ ಹಾಗೂ ವಧುವಿನ ಕುಟುಂಬದ ನಡುವೆ ಒಂದೋ ವರದಕ್ಷಿಣೆ ವಿಚಾರಕ್ಕೆ ಇಲ್ಲವೋ ಊಟದ ವಿಚಾರಕ್ಕೆ ಜಗಳವಾಗುತ್ತಲೇ ಇರುತ್ತದೆ. ಬಿಹಾರದ ಬೋಧ್ ಗಯಾದ ಹೋಟೆಲ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ರಸಗುಲ್ಲಾ ಕಡಿಮೆಯಾಯ್ತೆಂದು ವರನ ಕಡೆಯವರು ಕುರ್ಚಿಗಳನ್ನು ಮುರಿದು ರಾದ್ದಾಂತ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ನಂತರ ಮದುವೆಯನ್ನೇ ರದ್ದುಗೊಳಿಸಲಾಯಿತು. ಈ ಘಟನೆ ನವೆಂಬರ್ 29 ರಂದು ನಡೆದಿತ್ತು. ವಧುವಿನ ಕುಟುಂಬವು ಅದೇ ಹೋಟೆಲ್‌ನಲ್ಲಿ ತಂಗಿತ್ತು.
ಬೋಧ್ಗಯಾ, ಡಿಸೆಂಬರ್ 04: ಸಾಮಾನ್ಯವಾಗಿ ಮದುವೆ ಸಮಾರಂಭಗಳಲ್ಲಿ ವರ ಹಾಗೂ ವಧುವಿನ ಕುಟುಂಬದ ನಡುವೆ ಒಂದೋ ವರದಕ್ಷಿಣೆ ವಿಚಾರಕ್ಕೆ ಇಲ್ಲವೋ ಊಟದ ವಿಚಾರಕ್ಕೆ ಜಗಳವಾಗುತ್ತಲೇ ಇರುತ್ತದೆ. ಬಿಹಾರದ ಬೋಧ್ ಗಯಾದ ಹೋಟೆಲ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ರಸಗುಲ್ಲಾ ಕಡಿಮೆಯಾಯ್ತೆಂದು ವರನ ಕಡೆಯವರು ಕುರ್ಚಿಗಳನ್ನು ಮುರಿದು ರಾದ್ದಾಂತ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಈ ಘಟನೆಯ ನಂತರ ಮದುವೆಯನ್ನೇ ರದ್ದುಗೊಳಿಸಲಾಯಿತು. ಈ ಘಟನೆ ನವೆಂಬರ್ 29 ರಂದು ನಡೆದಿತ್ತು. ವಧುವಿನ ಕುಟುಂಬವು ಅದೇ ಹೋಟೆಲ್‌ನಲ್ಲಿ ತಂಗಿತ್ತು. ಆರಂಭಿಕ ಆಚರಣೆಗಳನ್ನು ಮಾಡಿದ ನಂತರ, ವಧು-ವರರು ಸಪ್ತಪದಿ ತುಳಿಯಲೆಂದು ಮಂಟಪಕ್ಕೆ ಹೋಗುತ್ತಿದ್ದರು. ಆಗ ಈ ಘಟನೆ ನಡೆದಿದೆ.ವಧುವಿನ ಕುಟುಂಬವು ವರನ ಕುಟುಂಬದ ವಿರುದ್ಧ ವರದಕ್ಷಿಣೆ ಪ್ರಕರಣವನ್ನು ದಾಖಲಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

