Video: ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್ನ
ಮದುವೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯವಾಗಿ ವೈರಲ್ ಆಗುತ್ತಿರುತ್ತವೆ. ಕೆಲವೊಂದು ವಿಡಿಯೋಗಳು ಭಾವುಕರನ್ನಾಗಿಸಿದರೆ ಇನ್ನೂ ಕೆಲವು ವಿಡಿಯೋಗಳು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತವೆ. ಅಂತಹ ಒಂದು ವೀಡಿಯೊ ಪ್ರಸ್ತುತ ಸಂಚಲನ ಮೂಡಿಸುತ್ತಿದೆ. ವಿಡಿಯೋದಲ್ಲಿ ವಧು ಮಂಟಪಕ್ಕೆ ಬರುತ್ತಿದ್ದರೆ, ಫೋಟೊಗ್ರಾಫರ್ ಫೋಟೊ ತೆಗೆಯಲು ಹೋಗಿ ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ, ಎಲ್ಲರೂ ವಧುವನ್ನು ನೋಡುವ ಬದಲು ಫೋಟೊಗ್ರಾಫರ್ನ್ನು ನೋಡಿದ್ದಾರೆ. ಈ 15 ಸೆಕೆಂಡುಗಳ ವೀಡಿಯೊವನ್ನು 537,000 ಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ, 2,000 ಕ್ಕೂ ಹೆಚ್ಚು ಜನರು ಇದನ್ನು ಲೈಕ್ ಮಾಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ