Video: ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ

Updated on: Jan 15, 2026 | 10:10 AM

ಮದುವೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯವಾಗಿ ವೈರಲ್ ಆಗುತ್ತಿರುತ್ತವೆ. ಕೆಲವೊಂದು ವಿಡಿಯೋಗಳು ಭಾವುಕರನ್ನಾಗಿಸಿದರೆ ಇನ್ನೂ ಕೆಲವು ವಿಡಿಯೋಗಳು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತವೆ. ಅಂತಹ ಒಂದು ವೀಡಿಯೊ ಪ್ರಸ್ತುತ ಸಂಚಲನ ಮೂಡಿಸುತ್ತಿದೆ. ವಿಡಿಯೋದಲ್ಲಿ ವಧು ಮಂಟಪಕ್ಕೆ ಬರುತ್ತಿದ್ದರೆ, ಫೋಟೊಗ್ರಾಫರ್ ಫೋಟೊ ತೆಗೆಯಲು ಹೋಗಿ ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ, ಎಲ್ಲರೂ ವಧುವನ್ನು ನೋಡುವ ಬದಲು ಫೋಟೊಗ್ರಾಫರ್​ನ್ನು ನೋಡಿದ್ದಾರೆ. ಈ 15 ಸೆಕೆಂಡುಗಳ ವೀಡಿಯೊವನ್ನು 537,000 ಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ, 2,000 ಕ್ಕೂ ಹೆಚ್ಚು ಜನರು ಇದನ್ನು ಲೈಕ್ ಮಾಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More