ವೀಕೆಂಡ್ ಮಸ್ತಿಗೆ ಹರಿದುಬಂದ ಪ್ರವಾಸಿಗರು: ಚಂದ್ರದ್ರೋಣ ಪರ್ವತ ರಸ್ತೆ ಟ್ರಾಫಿಕ್ ಜಾಮ್

Updated By: ರಮೇಶ್ ಬಿ. ಜವಳಗೇರಾ

Updated on: Jul 13, 2025 | 4:42 PM

ವೀಕೆಂಡ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಂಡೇ ಹರಿದುಬಂದಿದೆ. ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ ,ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಝರಿ ಫಾಲ್ಸ್ ವೀಕ್ಷಣೆಗೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ. ಇದರಿಂದ ಚಂದ್ರದ್ರೋಣ ಪರ್ವತದ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.

ಚಿಕ್ಕಮಗಳೂರು, (ಜುಲೈ 13): ವೀಕೆಂಡ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಂಡೇ ಹರಿದುಬಂದಿದೆ. ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ ,ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಝರಿ ಫಾಲ್ಸ್ ವೀಕ್ಷಣೆಗೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ. ಇದರಿಂದ ಚಂದ್ರದ್ರೋಣ ಪರ್ವತದ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.