ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ; ಟ್ರಾಫಿಕ್ ಜಾಮ್ನಿಂದ ಪ್ರವಾಸಿಗರ ಪರದಾಟ
ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ಇದರಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟ ರಸ್ತೆಯಲ್ಲಿ ಫುಲ್ ಟ್ರಾಫಿಕ್ಜಾಮ್ ಉಂಟಾಗಿದೆ.
ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ಇದರಿಂದ ಚಿಕ್ಕಬಳ್ಳಾಪುರ(Chikkaballapur) ತಾಲೂಕಿನ ನಂದಿಬೆಟ್ಟ(Nandi Hills) ರಸ್ತೆಯಲ್ಲಿ ಫುಲ್ ಟ್ರಾಫಿಕ್ಜಾಮ್ ಉಂಟಾಗಿದ್ದು, ಐದಾರು ಕಿ.ಮೀ. ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಚಾರದಟ್ಟಣೆ ನಿಯಂತ್ರಿಸದ ನಂದಿಗಿರಿಧಾಮ ಪೊಲೀಸರ ನಿರ್ಲಕ್ಷ್ಯಕ್ಕೆ ಪ್ರವಾಸಿಗರು ಹೈರಾಣರಾಗಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos