ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ; ಟ್ರಾಫಿಕ್ ಜಾಮ್​ನಿಂದ ಪ್ರವಾಸಿಗರ ಪರದಾಟ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2023 | 9:26 AM

ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ಇದರಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟ ರಸ್ತೆಯಲ್ಲಿ ಫುಲ್​ ಟ್ರಾಫಿಕ್​​ಜಾಮ್ ಉಂಟಾಗಿದೆ.

ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ಇದರಿಂದ ಚಿಕ್ಕಬಳ್ಳಾಪುರ(Chikkaballapur) ತಾಲೂಕಿನ ನಂದಿಬೆಟ್ಟ(Nandi Hills) ರಸ್ತೆಯಲ್ಲಿ ಫುಲ್​ ಟ್ರಾಫಿಕ್​​ಜಾಮ್ ಉಂಟಾಗಿದ್ದು, ಐದಾರು ಕಿ.ಮೀ. ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಚಾರದಟ್ಟಣೆ ನಿಯಂತ್ರಿಸದ ನಂದಿಗಿರಿಧಾಮ ಪೊಲೀಸರ ನಿರ್ಲಕ್ಷ್ಯಕ್ಕೆ ಪ್ರವಾಸಿಗರು ಹೈರಾಣರಾಗಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ