ವೀಕೆಂಡ್ ಮೂಡ್ನಲ್ಲಿ ನಂದಿಧಾಮಕ್ಕೆ ಬಂದ ಪ್ರವಾಸಿಗರು, ಫುಲ್ ಟ್ರಾಫಿಕ್ ಜಾಮ್
ಚಿಕ್ಕಬಳ್ಳಾಪುರ ತಾಲೂಕಿನ ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮಕ್ಕೆ ಪ್ರವಾಸಿಗರು ಹರಿದುಬಂದಿದ್ದು, ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ನಂದಿ ಬೆಟ್ಟದಲ್ಲಿ ಸೂರ್ಯೋದಯ ನೋಡಲು ಪ್ರವಾಸಿಗರು ನೂರಾರು ಕಾರು, ಬೈಕ್ ಗಳಲ್ಲಿ ಆಗಮಿಸಿದ್ದಾರೆ. ಅದರಲ್ಲೂ ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಪ್ರವಾಸಿಗರು ಹರಿದು ಬಂದಿದ್ದು, ಫುಲ್ ಟ್ರಾಫಿಕ್ ಜಾಮ್ ಆಗಿದೆ.
ಚಿಕ್ಕಬಳ್ಳಾಪುರ, (ಜೂನ್ 08): ಚಿಕ್ಕಬಳ್ಳಾಪುರ ತಾಲೂಕಿನ ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮಕ್ಕೆ ಪ್ರವಾಸಿಗರು ಹರಿದುಬಂದಿದ್ದು, ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ನಂದಿ ಬೆಟ್ಟದಲ್ಲಿ ಸೂರ್ಯೋದಯ ನೋಡಲು ಪ್ರವಾಸಿಗರು ನೂರಾರು ಕಾರು, ಬೈಕ್ ಗಳಲ್ಲಿ ಆಗಮಿಸಿದ್ದಾರೆ. ಅದರಲ್ಲೂ ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಪ್ರವಾಸಿಗರು ಹರಿದು ಬಂದಿದ್ದು, ಫುಲ್ ಟ್ರಾಫಿಕ್ ಜಾಮ್ ಆಗಿದೆ. ಪೊಲೀಸ್ ಚೆಕ್ಪೋಸ್ಟ್ ನಿಂದ ಬೆಟ್ಟದ ಕ್ರಾಸ್ವರೆಗೂ ಟ್ರಾಫಿಕ್ ಜಾಮ್ ಆಗಿದ್ದು, ಪೊಲೀಸರ ಹರಸಾಹಸಪಡುತ್ತಿದ್ದಾರೆ.
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

