Weekly Horoscope: ವಾರ ಭವಿಷ್ಯ, ಮೇ 13ರಿಂದ ಮೇ 19ರ ತನಕದ ರಾಶಿ ಭವಿಷ್ಯ ಹೀಗಿದೆ

ವಿವೇಕ ಬಿರಾದಾರ

Updated on: May 12, 2024 | 7:01 AM

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರಾಶಿಗೆ ಈ ವಾರ ಏನೇನು ಎದುರಾಗಲಿದೆ ಅನ್ನೋದು ಇಲ್ಲಿದೆ ನೋಡಿ..

ವಾರ ಭವಿಷ್ಯ 13/05/2024 ರಿಂದ 19/05/2024 ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಮಹಾನಕ್ಷತ್ರ: ಭರಣೀ, ಪಕ್ಷ: ಶುಕ್ಲ. ಈ ವಾರದ ಚಂದ್ರನ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಈ ವಾರದ ಭವಿಷ್ಯ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಈ ವಾರದ ಚಂದ್ರನ‌ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಮೇ 13 ರಿಂದ ಮೇ 19ರ ವರೆಗೆ ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು ವಿಚಾರದಲ್ಲಿ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ಎನ್ನುವುದರ ಬಗ್ಗೆ ವಿಸ್ತಾರವಾಗಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Loading...
Unable to load recommendations.
Follow Us
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.