AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope: ವಾರ ಭವಿಷ್ಯ, ಮೇ 6ರಿಂದ ಮೇ 12ರ ತನಕದ ರಾಶಿ ಭವಿಷ್ಯ ಹೀಗಿದೆ

Weekly Horoscope: ವಾರ ಭವಿಷ್ಯ, ಮೇ 6ರಿಂದ ಮೇ 12ರ ತನಕದ ರಾಶಿ ಭವಿಷ್ಯ ಹೀಗಿದೆ

ಗಂಗಾಧರ​ ಬ. ಸಾಬೋಜಿ
|

Updated on: May 05, 2024 | 7:12 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರಾಶಿಗೆ ಈ ವಾರ ಏನೇನು ಎದುರಾಗಲಿದೆ ಅನ್ನೋದು ಇಲ್ಲಿದೆ ನೋಡಿ..

ವಾರ ಭವಿಷ್ಯ 06/05/2024 ರಿಂದ 12/05/2024: ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ ಚತುರ್ದಶಿಯವರೆಗೆ. ಈ ವಾರದ ಚಂದ್ರನ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಈ ವಾರದ ಭವಿಷ್ಯ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಈ ವಾರದ ಚಂದ್ರನ‌ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಮೇ 05 ರಿಂದ ಮೇ 12ರ ವರೆಗೆ ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು ವಿಚಾರದಲ್ಲಿ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ಎನ್ನುವುದರ ಬಗ್ಗೆ ವಿಸ್ತಾರವಾಗಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಮತ್ತಷ್ಟು ಜ್ಯೋತಿಷ್ಯ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More