Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ

Updated on: Jun 01, 2025 | 7:12 AM

ಡಾ. ಬಸವರಾಜ ಗುರೂಜಿ ಅವರು ಜೂನ್ 2 ರಿಂದ8ರ ವರೆಗಿನ ವಾರ ರಾಶಿ ಭವಿಷ್ಯವನ್ನು ತಿಳಿಸಿದ್ದಾರೆ. ಮೇಷ, ವೃಷಭ ಮತ್ತು ಮಿಥುನ ರಾಶಿಯವರಿಗೆ ಈ ವಾರ ಅದೃಷ್ಟ ಮತ್ತು ಆರ್ಥಿಕ ಲಾಭದ ಯೋಗವಿದೆ. ಆದರೆ, ಕೆಲವು ರಾಶಿಯವರು ಆರೋಗ್ಯ ಮತ್ತು ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು. ಪ್ರತಿಯೊಂದು ರಾಶಿಗೂ ವಿಶೇಷ ಸಲಹೆಗಳು ಮತ್ತು ಮಂತ್ರಗಳನ್ನು ತಿಳಿಸಲಾಗಿದೆ.

ಬೆಂಗಳೂರು, ಜೂನ್​ 01: ವಾರ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಜೂನ್ 2 ರಿಂದು 8ರ ವರೆಗಿನ ವಾರದ ರಾಶಿ ಭವಿಷ್ಯವನ್ನು ತಿಳಿಸಿದ್ದಾರೆ. ಈ ವಾರದಲ್ಲಿ ವಿವಿಧ ರಾಷ್ಟ್ರೀಯ ಹಬ್ಬಗಳು ಮತ್ತು ಉತ್ಸವಗಳನ್ನು ಆಚರಿಸಲಾಗುತ್ತದೆ. ಗ್ರಹಗಳ ಸಂಚಾರವನ್ನು ವಿಶ್ಲೇಷಿಸಿ, ಪ್ರತಿಯೊಂದು ರಾಶಿಯ ಫಲಾಫಲವನ್ನು ವಿವರಿಸಲಾಗಿದೆ. ಮೇಷ ರಾಶಿಯವರಿಗೆ ಉತ್ತಮ ಆರ್ಥಿಕ ಲಾಭ ಮತ್ತು ಅದೃಷ್ಟ ಇದೆ. ವೃಷಭ ರಾಶಿಯವರು ಮಾನಸಿಕವಾಗಿ ಎಚ್ಚರಿಕೆಯಿಂದಿರಬೇಕು. ಮಿಥುನ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶಗಳಿವೆ. ವಿಡಿಯೋ ನೋಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More