Weekly Horoscope: ಜೂನ್​ 16 ರಿಂದ 22 ರವರೆಗಿನ ವಾರ ಭವಿಷ್ಯ

Updated on: Jun 15, 2025 | 7:17 AM

ಡಾ. ಬಸವರಾಜ ಗುರೂಜಿ ಜೂನ್ 16 ರಿಂದ 22ರ ವಾರದ ರಾಶಿ ಫಲಗಳನ್ನು ತಿಳಿಸಿದ್ದಾರೆ. ಮೇಷ, ವೃಷಭ, ಮಿಥುನ ಮತ್ತು ಸಿಂಹ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ ಎಂದು ಹೇಳಲಾಗಿದೆ. ಪ್ರತಿ ರಾಶಿಯ ಅದೃಷ್ಟ ಸಂಖ್ಯೆಗಳು, ಬಣ್ಣಗಳು ಮತ್ತು ಪರಿಹಾರಗಳನ್ನು ಸಹ ತಿಳಿಸಲಾಗಿದೆ.

ಬೆಂಗಳೂರು, ಜೂನ್​ 15: ವಾರ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಜೂನ್ 16 ರಿಂದ 22ರ ವಾರದ ರಾಶಿಫಲಗಳನ್ನು ವಿವರಿಸಿದ್ದಾರೆ. ಈ ವಾರದ ಗ್ರಹಗತಿಗಳನ್ನು ಪರಿಗಣಿಸಿ ಪ್ರತಿಯೊಂದು ರಾಶಿಗಳ ಫಲಾಫಲಗಳ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಜೊತೆಗೆ ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆಗಳು ಮತ್ತು ಬಣ್ಣಗಳನ್ನು ಸೂಚಿಸಲಾಗಿದೆ. ವಿಡಿಯೋ ನೋಡಿ.

 

Published on: Jun 15, 2025 07:14 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More