Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ

Updated on: Jun 29, 2025 | 6:57 AM

ವಾರ ಭವಿಷ್ಯ ಕಾರ್ಯಕ್ರಮದಲ್ಲಿ, ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ಜೂನ್ 30ರಿಂದ ಜುಲೈ 6ರ ವರೆಗಿನ ದ್ವಾದಶ ರಾಶಿಗಳ ಫಲಾಪಲಗಳನ್ನು ವಿವರಿಸಿದ್ದಾರೆ. ಈ ವಾರದ ವಿಶೇಷ ದಿನಾಚರಣೆಗಳು ಮತ್ತು ಗ್ರಹಗಳ ಸ್ಥಿತಿಯ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಪ್ರತಿ ರಾಶಿಯವರಿಗೆ ಅನುಕೂಲಕರ ದಿನಗಳು, ಸಂಖ್ಯೆಗಳು ಮತ್ತು ಪರಿಹಾರಕ್ರಮಗಳನ್ನು ಸೂಚಿಸಲಾಗಿದೆ.

ಬೆಂಗಳೂರು, ಜೂನ್​ 29: ಡಾ. ಬಸವರಾಜ ಗುರೂಜಿಯವರು ಜೂನ್ 30ರಿಂದ ಜುಲೈ 6ರ ವರೆಗಿನ ರಾಶಿ ಫಲಗಳನ್ನು ತಿಳಿಸಿದ್ದಾರೆ. ಈ ವಾರ ಜ್ಯೋತಿಷ್ಯ ದೃಷ್ಟಿಯಿಂದ ವಿಶೇಷವಾದ ದಿನಾಚರಣೆಗಳಾದ ಅಮೃತ ಲಕ್ಷ್ಮೀ ವ್ರತ, ಲಿಂಗಾನಂದ ಸ್ವಾಮಿಗಳ ಆರಾಧನೆ, ನಾರಾಯಣ ಜಯಂತಿ, ಸ್ಕಂದ ಷಷ್ಠಿ ಮತ್ತು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಫಲಾಪಲಗಳನ್ನು ವಿವರಿಸಲಾಗಿದೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More