Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ

Updated on: May 04, 2025 | 7:16 AM

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 05 ರಿಂದ 11 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಮೇಷ ಮತ್ತು ವೃಷಭ ರಾಶಿಯವರಿಗೆ ಈ ವಾರದ ಗ್ರಹಗಳ ಸ್ಥಿತಿ ಹಾಗೂ ಅದರ ಪ್ರಭಾವಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಲಾಗಿದೆ. ಪ್ರತಿ ರಾಶಿಗೆ ಅದೃಷ್ಟ ಸಂಖ್ಯೆ, ಬಣ್ಣ ಹಾಗೂ ಮಂತ್ರಗಳನ್ನು ಸಹ ಸೂಚಿಸಲಾಗಿದೆ.

ಬೆಂಗಳೂರು, ಮೇ 1: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 5 ರಿಂದ 11 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯವನ್ನು ತಿಳಿಸಿದ್ದಾರೆ. ಈ ವಾರ ವಿಶ್ವಾವಸಂ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು ಹಾಗೂ ಶುಕ್ಲ ಪಕ್ಷ. ಮೇಷ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ಮಕ್ಕಳಿಂದ ಶುಭ ಸುದ್ದಿ ಇದೆ. ಆದರೆ ಸ್ವಲ್ಪ ಅಪವಾದಗಳು ಮತ್ತು ಒತ್ತಡ ಇರಬಹುದು. ವೃಷಭ ರಾಶಿಯವರಿಗೆ ಉದ್ಯೋಗದಲ್ಲಿ ಶುಭ, ಕೀರ್ತಿ ಪ್ರತಿಷ್ಠೆ ಮತ್ತು ಆರ್ಥಿಕ ಲಾಭ ಇದೆ. ಹೀಗೆ ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಬಣ್ಣ, ಜಪಿಸಬೇಕಾದ ಮಂತ್ರ ತಿಳಿಸಿಕೊಡಲಾಗಿದೆ.