AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope: ಆಗಸ್ಟ್​ 10 ರಿಂದ 17 ರವರೆಗಿನ ವಾರ ಭವಿಷ್ಯ

Weekly Horoscope: ಆಗಸ್ಟ್​ 10 ರಿಂದ 17 ರವರೆಗಿನ ವಾರ ಭವಿಷ್ಯ

ಗಂಗಾಧರ​ ಬ. ಸಾಬೋಜಿ
|

Updated on: Aug 10, 2025 | 7:14 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 11ರಿಂದ 17, ರವರೆಗಿನ ವಾರದ ರಾಶಿ ಭವಿಷ್ಯದಲ್ಲಿ ದ್ವಾದಶ ರಾಶಿಗಳ ಫಲಾಫಲಗಳ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಗೂ ಆರ್ಥಿಕ, ವೃತ್ತಿ, ಆರೋಗ್ಯ ಮತ್ತು ವೈಯಕ್ತಿಕ ಜೀವನದ ಬಗ್ಗೆ ಸಲಹೆಗಳನ್ನು ನೀಡಲಾಗಿದೆ. 

ಬೆಂಗಳೂರು, ಆಗಸ್ಟ್ 10: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 11 ರಿಂದ 17 ರವರೆಗಿನ 12 ರಾಶಿಗಳ ಫಲಾಪಲವನ್ನು ವಿವರಿಸಿದ್ದಾರೆ. ಗ್ರಹಗಳ ಸ್ಥಾನಗಳನ್ನು ವಿಶ್ಲೇಷಿಸಿ, ಮೇಷ ರಾಶಿಯವರಿಗೆ ಆರು ಗ್ರಹಗಳ ಅನುಗ್ರಹ ಇದೆ. ಪ್ರತಿಯೊಂದು ರಾಶಿಗೂ ಆರ್ಥಿಕ, ವೃತ್ತಿ, ಆರೋಗ್ಯ ಮತ್ತು ವೈಯಕ್ತಿಕ ಜೀವನದ ಬಗ್ಗೆ ಸಲಹೆಗಳನ್ನು ನೀಡಲಾಗಿದೆ.

 

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More