Weekly Horoscope: ಶ್ರಾವಣ ಮಾಸದ ಈ ವಾರದಲ್ಲಿನ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಆಗಸ್ಟ್ 12 ರಿಂದ ಆಗಸ್ಟ್ 18 ರವರೆಗಿನ ರಾಶಿ ಫಲ ವಿವರ ಇಲ್ಲಿದೆ. ಶ್ರಾವಣ ಮಾಸದಲ್ಲಿ ಈ ವಾರ ಯಾವೆಲ್ಲ ರಾಶಿಗೆ ಶುಭಫಲ? ಯಾವ ರಾಶಿಗೆ ಅಶುಭ? ಎಂಬುವುದರ ಬಗ್ಗೆ ಮತ್ತು ದ್ವಾದಶ ರಾಶಿಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ತಿಳಿಸಿಕೊಟ್ಟಿದ್ದಾರೆ.
ಶ್ರಾವಣ ಮಾಸದ ಎರಡನೇ ವಾರದ ವಾರ ಭವಿಷ್ಯ. ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ. ಈ ವಾರ ಬಹಳ ವಿಶೇಷವಾಗಿದೆ. ಮಂಗಳ ಗೌರಿ ಪೂಜೆ ಮತ್ತು ವರ ಮಹಾಲಕ್ಷ್ಮಿ ಹಬ್ಬ ಕೂಡ ಬರುತ್ತದೆ. ಆಗಸ್ಟ್ 12 ರಿಂದ ಆಗಸ್ಟ್ 18ರ ವರೆಗಿನ ರಾಶಿ ಫಲ ಹೇಗಿದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ. ಈ ವಾರ ಗ್ರಹಗಳ ಚಲನೆಯಲ್ಲಿ ವ್ಯತ್ಯಾಸವಾಗಲಿದ್ದು ಇದರಿಂದ ಕೆಲವು ರಾಶಿಗಳಿಗೆ ಉತ್ತಮ ದಿನಗಳು ಬರಲಿವೆ. ಕ್ರೋದಿನಾಮ ಸಂವತ್ಸರ, ದಕ್ಷಿಣಾಯನ, ಗ್ರಿಷ್ಮ ಋತು, ಆಷಾಢ ಮಾಸ ಇರಲಿದೆ. ಆಗಷ್ಟ 4 ಅಮವಾಸ್ಯೆ ನಂತರ ಶ್ರಾವಣ ಮಾಸ ಆರಂಭವಾಗುತ್ತದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ