Weekly Horoscope: ಆಗಸ್ಟ್ 18 ರಿಂದ 24 ರವರೆಗಿನ ವಾರ ಭವಿಷ್ಯ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 18ರಿಂದ 24, ರವರೆಗಿನ ವಾರದ ರಾಶಿ ಭವಿಷ್ಯದಲ್ಲಿ ದ್ವಾದಶ ರಾಶಿಗಳ ಫಲಾಫಲಗಳ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಗೂ ಆರ್ಥಿಕ, ವೃತ್ತಿ, ಆರೋಗ್ಯ ಮತ್ತು ವೈಯಕ್ತಿಕ ಜೀವನದ ಬಗ್ಗೆ ಸಲಹೆಗಳನ್ನು ನೀಡಲಾಗಿದೆ.
ಬೆಂಗಳೂರು, ಆಗಸ್ಟ್ 17: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 18 ರಿಂದ 24ರ ವಾರದ ರಾಶಿ ಫಲಗಳನ್ನು ವಿವರಿಸಿದ್ದಾರೆ. ಈ ವಾರದ ಗ್ರಹಗಳ ಸ್ಥಿತಿಯನ್ನು ಪರಿಗಣಿಸಿ, ಮೇಷ ರಾಶಿಯವರಿಗೆ ಏಳು ಗ್ರಹಗಳ ಶುಭ ಫಲಗಳು ದೊರೆಯುವ ಸಾಧ್ಯತೆಯಿದೆ. ಆದಾಯದಲ್ಲಿ ಹೆಚ್ಚಳ ಮತ್ತು ಉದ್ಯೋಗದಲ್ಲಿ ಪ್ರಗತಿಯನ್ನು ನಿರೀಕ್ಷಿಸಬಹುದು.
Published on: Aug 17, 2025 07:15 AM
Latest Videos

