Weekly Horoscope: ಶ್ರಾವಣ ಮಾಸದ ಕೊನೆ ವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಆಗಸ್ಟ್ 26 ರಿಂದ ಸೆಪ್ಟೆಂಬರ್ 1ರವರೆಗಿನ ರಾಶಿ ಫಲ ವಿವರ ಇಲ್ಲಿದೆ. ಶ್ರಾವಣ ಮಾಸದ ಕೊನೆ ವಾರ ಯಾವೆಲ್ಲ ರಾಶಿಗೆ ಶುಭಫಲ? ಯಾವ ರಾಶಿಗೆ ಅಶುಭ? ಎಂಬುವುದರ ಬಗ್ಗೆ ಮತ್ತು ದ್ವಾದಶ ರಾಶಿಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ತಿಳಿಸಿಕೊಟ್ಟಿದ್ದಾರೆ.
ಶ್ರಾವಣ ಮಾಸದ ಕೊನೆ ವಾರದ ವಾರ ಭವಿಷ್ಯ. ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣ ಪಕ್ಷ ಬರುತ್ತದೆ. ಕೃಷ್ಣ ಜನ್ಮಾಷ್ಟಮಿ ಇದೆ. ಆಗಸ್ಟ್ 26 ರಿಂದ ಸೆಪ್ಟೆಂಬರ್ 1ರವರೆಗಿನ ರಾಶಿ ಫಲ ಹೇಗಿದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ. ಈ ವಾರ ಗ್ರಹಗಳ ಚಲನೆಯಲ್ಲಿ ವ್ಯತ್ಯಾಸವಾಗಲಿದ್ದು ಇದರಿಂದ ಕೆಲವು ರಾಶಿಗಳಿಗೆ ಉತ್ತಮ ದಿನಗಳು ಬರಲಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 25, 2024 07:07 AM