Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ

Updated By: ಗಂಗಾಧರ​ ಬ. ಸಾಬೋಜಿ

Updated on: Feb 09, 2025 | 7:25 AM

ಇದು ಫೆಬ್ರವರಿ ತಿಂಗಳ ಮೂರನೇ ವಾರ. ಫೆ 10ರಿಂದ 16ರವರೆಗೆ ಇರಲಿದೆ. ಶುಕ್ರನು ತನ್ನ ಉಚ್ಚರಾಶಿಯಲ್ಲಿಯೂ ಬುಧನು ಮಿತ್ರನ ಜೊತೆಯೂ ಹಾಗೂ ಸೂರ್ಯನು ಶತ್ರುವಿನ ಜೊತೆಯೂ ಇರುವನು. ನಿಮ್ಮ‌ ಬಳಿಯ‌ ಸಂಪತ್ತನ್ನು ಕೊಟ್ಟು ಬಿಡಬೇಕಾಗುವುದು. ಹೊಸ ಉದ್ಯೋಗಕ್ಕೆ ವಿವರಗಳನ್ನು ಕೇಳಿ ಪಡೆಯುವಿರಿ.

ನಿತ್ಯಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ: ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ವೈಧೃತಿ, ಕರಣ : ಭದ್ರ, ಸೂರ್ಯೋದಯ – 07 – 00 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:07 – 18:34, ಯಮಘಂಡ ಕಾಲ 12:47 – 14:14, ಗುಳಿಕ ಕಾಲ 15:40 – 17:07.

ದಿನಾಂಕ 10ರಿಂದ ಮೂರು ದಿನಗಳ ಕಾಲ ಕರ್ನಾಟಕದ ಮಹಾ ಕುಂಭಮೇಳ ನಡೆಯುತ್ತದೆ. ಹೀಗಾಗಿ ವಿಶೇಷ ಫಲದ ದಿನಗಳಾಗಿರಲಿದೆ. ಈ ದಿನ ದ್ವಾದಶ ರಾಶಿಗಳ ಫಲಾಫಲ ಬಹಳ ವಿಶೇಷವಾಗಿರುತ್ತದೆ. ಈ ರಾಶಿಯರವರು ಪ್ರಯತ್ನಿಸಿದ ಕಾರ್ಯಕ್ಕೆ ಫಲವನ್ನು ನಿರ್ದಿಷ್ಟ ಮಾಡಿಕೊಳ್ಳುತ್ತಾರೆ. ತಾಯಿಯ ಪ್ರೀತಿ ಸಿಗುವುದು. ಅಸೂಯೆಯಿಂದ ನಿಮ್ಮ ಇತರ ಕೆಲಸಗಳನ್ನು ಹಾಳುಮಾಡಿಕೊಳ್ಳುವಿರಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

 

Published on: Feb 09, 2025 07:24 AM