Weekly Horoscope: ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ

ಆಯೇಷಾ ಬಾನು

Updated on: Oct 13, 2024 | 6:55 AM

ಅಕ್ಟೋಬರ್ 14 ರಿಂದ 20 ರವರೆಗಿನ ವಾರ ಭವಿಷ್ಯ. ಈ ವಾರ ಗ್ರಹಗಳ ಸಂಚಾರ, ಭವಿಷ್ಯ ಏನು? ಗೋಚಾರ ಫಲಗಳೇನು? ಏನು ವಿಶೇಷವಿರುತ್ತದೆ? ಯಾವ ರೀತಿಯಾದ ಮುನ್ನೆಚ್ಚರಿಕೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುವುದುನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ.

ಅಕ್ಟೋಬರ್ 14 ರಿಂದ ಅಕ್ಟೋಬರ್ 20ರವರೆಗಿನ ವಾರ ಭವಿಷ್ಯ. ಈ ವಾರ ಗ್ರಹಗಳ ಸಂಚಾರ, ಭವಿಷ್ಯ ಏನು? ಗೋಚಾರ ಫಲಗಳೇನು? ಏನು ವಿಶೇಷವಿರುತ್ತದೆ? ಯಾವ ರೀತಿಯಾದ ಮುನ್ನೆಚ್ಚರಿಕೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುವುದುನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.