Weekly Horoscope: ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ

Weekly Horoscope: ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
|

Updated on:Oct 20, 2024 | 7:37 AM

ಅಕ್ಟೋಬರ್ 21 ರಿಂದ 27 ರವರೆಗಿನ ವಾರ ಭವಿಷ್ಯ. ಈ ವಾರ ಗ್ರಹಗಳ ಸಂಚಾರ, ಭವಿಷ್ಯ ಏನು? ಗೋಚಾರ ಫಲಗಳೇನು? ಏನು ವಿಶೇಷವಿರುತ್ತದೆ? ಯಾವ ರೀತಿಯಾದ ಮುನ್ನೆಚ್ಚರಿಕೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುವುದುನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ.

ಅಕ್ಟೋಬರ್ 21 ರಿಂದ ಅಕ್ಟೋಬರ್ 27ರವರೆಗಿನ ವಾರ ಭವಿಷ್ಯ. ಈ ವಾರ ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕೃಷ್ಣ ಪಕ್ಷ ಇರಲಿದೆ. ಈ ವಾರದಲ್ಲಿ ಸ್ವಾತಿ ಮಳೆ ಆರಂಭವಾಗಲಿದೆ. ಚೌತಿ, ಪಂಚಮಿ, ಅಷ್ಟಿ, ನವಮಿ, ದಶಮಿ ಈ ವಾರದಲ್ಲಿ ಬರುತ್ತದೆ. ಈ ವಾರದಲ್ಲಿ ಕಾಲಾಷ್ಟಮಿ ಇರುತ್ತದೆ. ಈ ವಾರದಲ್ಲಿ ಗುರು ವಕ್ರಿಯವಾಗಿ ವೃಷಭರಾಶಿಯಲ್ಲಿ ಸಂಚಾರ ಮಾಡುತ್ತಾನೆ. ಹಾಗೇ ಬೇರೆ ಬೇತೆ ಗ್ರಹಗಳ ಸಂಚಾರ ಹೇಗಿದೆ? ವಾರ ಭವಿಷ್ಯ ಏನು? ಗೋಚಾರ ಫಲಗಳೇನು? ಏನು ವಿಶೇಷವಿರುತ್ತದೆ? ಯಾವ ರೀತಿಯಾದ ಮುನ್ನೆಚ್ಚರಿಕೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುವುದುನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 am, Sun, 20 October 24

Follow us
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು