Weekly Horoscope: ಈ ರಾಶಿಯವರಿಗೆ ಬರಲಿದೆ ಸಾಲು ಸಾಲು ಸಂಕಷ್ಟ
ಅ.6 ರಿಂದ ಅ.12 ರವರೆಗಿನ ಈ ವಾರದಲ್ಲಿ ವಿಶ್ವಾವಸು ನಾಮ ಸಂವತ್ಸರ , ದಕ್ಷಿಣಾಯಣ, ಶರದ್ ಋತು, ಆಶ್ವೀಜ ಮಾಸವಿದ್ದು, ಅನೇಕ ಕಾರ್ಯಕ್ರಮಗಳು ನೆರವೇರಲಿವೆ. ಈ ವಾರ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್ 5: ಅ.6 ರಿಂದ ಅ.12 ರವರೆಗಿನ ಈ ವಾರದಲ್ಲಿ ವಿಶ್ವಾವಸು ನಾಮ ಸಂವತ್ಸರ , ದಕ್ಷಿಣಾಯಣ, ಶರದ್ ಋತು, ಆಶ್ವೀಜ ಮಾಸವಿದ್ದು, ಅನೇಕ ಕಾರ್ಯಕ್ರಮಗಳು ನೆರವೇರಲಿವೆ. ಹಾಸನಾಂಬಾ ದರ್ಶನ, ಚಾಮುಂಡಿ ರಥೋತ್ಸವಗಳು ಈ ವಾರ ನೆರವೇರಲಿವೆ. ಈ ವಾರ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
Latest Videos
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ವಿಡಿಯೋ ವೈರಲ್
ಕ್ರಾಂತಿ ಕಿಚ್ಚಿನ ಮಧ್ಯೆ ಖರ್ಗೆ ಭೇಟಿಯಾಗಿದ್ಯಾಕೆ? ಗುಟ್ಟುಬಿಚ್ಚಿಟ್ಟ ಡಿಕೆ
ಹರಿಹರದ ಮನೆಯಲ್ಲಿ ಟೈಲ್ಸ್ ಕೆಳಗೆ ನಿಗೂಢ ಶಾಖ! ಬೆಚ್ಚಿಬಿದ್ದ ಮನೆ ಮಂದಿ
IND vs PAK: ಪಾಕಿಸ್ತಾನ್ ವಿರುದ್ಧ ಹೀನಾಯವಾಗಿ ಸೋತ ಭಾರತ

