AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ

ಸೆಪ್ಟೆಂಬರ್​ ತಿಂಗಳ ಕೊನೇಯ ವಾರದ ಭವಿಷ್ಯ. ಸೆಪ್ಟೆಂಬರ್​ 23 ರಿಂದ 29ರವರೆಗೆ ಗ್ರಹಗಳ ಸಂಚಾರ, ಭವಿಷ್ಯ ಏನು? ಗೋಚಾರ ಫಲಗಳೇನು? ಏನು ವಿಶೇಷವಿರುತ್ತದೆ? ಯಾವ ರೀತಿಯಾದ ಮುನ್ನೆಚ್ಚರಿಕೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುವುದುನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on: Sep 22, 2024 | 6:52 AM

Share

ಸೆಪ್ಟೆಂಬರ್​ ತಿಂಗಳ ಕೊನೆಯ ವಾರದ ಭವಿಷ್ಯ. ಸೆಪ್ಟೆಂಬರ್​​​ 23 ರಿಂದ ಸೆಪ್ಟೆಂಬರ್​ 29 ರವರೆಗಿನ ರಾಶಿ ಫಲ ಹೇಗಿರಲಿದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ವಾರ ಗ್ರಹಗಳ ಚಲನೆಯಲ್ಲಿ ವ್ಯತ್ಯಾಸವಾಗಲಿದ್ದು ಇದರಿಂದ ಕೆಲವು ರಾಶಿಗಳಿಗೆ ಉತ್ತಮ ದಿನಗಳು ಬರಲಿವೆ. ಸೂರ್ಯನು ಸ್ವಕ್ಷೇತ್ರದಿಂದ ಬುಧನ ಸ್ಥಾನಕ್ಕೆ ಹೋಗವನು. ಶುಕ್ರನು ನೀಚಸ್ಥಾನದಿಂದ ಸ್ವಕ್ಷೇತ್ರದಲ್ಲಿ ಇದ್ದಾನೆ. ಬುಧನೂ ಸ್ವಕ್ಷೇತ್ರ ಹಾಗೂ ಉಚ್ಚ ಕ್ಷೇತ್ರದಲ್ಲಿ ಇದ್ದು ಉತ್ತಮ‌ಫಲವನ್ನೇ ಕೊಡುವವನಾಗಿದ್ದಾನೆ. ಶನಿಯೂ ಸ್ವಕ್ಷೇತ್ರದಲ್ಲಿ ಇದ್ದಾನೆ. ಹೀಗೆ ನಾಲ್ಕು ಗ್ರಹಗಳು ಖಗೋಲದಲ್ಲಿ ಶ್ರೇಷ್ಠ ಸ್ಥಾನದಲ್ಲಿ ಇರುವುದು ಶುಭಫಲವನ್ನೇ ಕೊಡುವವರಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ?
ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ?
ಅಮೆರಿಕದಲ್ಲಿ ಹೇಗಿದೆ ‘ಟಾಕ್ಸಿಕ್’ ಸಿನಿಮಾ ಅಬ್ಬರ: ವಿಡಿಯೋ ನೋಡಿ
ಅಮೆರಿಕದಲ್ಲಿ ಹೇಗಿದೆ ‘ಟಾಕ್ಸಿಕ್’ ಸಿನಿಮಾ ಅಬ್ಬರ: ವಿಡಿಯೋ ನೋಡಿ
ನಕಲಿ ಸೌಂದರ್ಯವರ್ಧಕಗಳ ವಿರುದ್ಧ FDA ಸಮರ
ನಕಲಿ ಸೌಂದರ್ಯವರ್ಧಕಗಳ ವಿರುದ್ಧ FDA ಸಮರ
ಮಂತ್ರಾಲಯದಲ್ಲಿ ಸಂಭ್ರಮ: 335ನೇ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ
ಮಂತ್ರಾಲಯದಲ್ಲಿ ಸಂಭ್ರಮ: 335ನೇ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ
ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ
ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ
ಅಭಿಮನ್ಯುಗೆ ವಿಶ್ರಾಂತಿ; ಈ ಬಾರಿ ಅಂಬಾರಿ ಹೊರುವ ಆನೆ ಯಾವುದು?
ಅಭಿಮನ್ಯುಗೆ ವಿಶ್ರಾಂತಿ; ಈ ಬಾರಿ ಅಂಬಾರಿ ಹೊರುವ ಆನೆ ಯಾವುದು?