Weekly Horoscope: ಸೆಪ್ಟೆಂಬರ್ ಮೊದಲ ವಾರದ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್ ತಿಂಗಳ ಮೊದಲ ವಾರದ ವಾರ ಭವಿಷ್ಯ. ಸೆಪ್ಟೆಂಬರ್ 2 ರಿಂದ 8ರವರೆಗೆ ಗ್ರಹಗಳ ಸಂಚಾರ, ಭವಿಷ್ಯ ಏನು? ಗೋಚಾರ ಫಲಗಳೇನು? ಏನು ವಿಶೇಷವಿರುತ್ತದೆ? ಯಾವ ರೀತಿಯಾದ ಮುನ್ನೆಚ್ಚರಿಕೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುವುದುನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ.
ಈ ವಾರ ಅಮವಾಸ್ಯೆ ಬರುತ್ತದೆ. ಸೆಪ್ಟೆಂಬರ್ 6 ಸ್ವರ್ಣಗೌರಿ ವ್ರತ, ಸೆಪ್ಟೆಂಬರ್ ಗಣೇಶ ಚತುರ್ಥಿ ಬರುತ್ತದೆ. ಸೆಪ್ಟೆಂಬರ್ 2 ರಿಂದ ಸೆಪ್ಟೆಂಬರ್ 8 ರವರೆಗಿನ ರಾಶಿ ಫಲ ಹೇಗಿದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ. ಈ ವಾರ ಗ್ರಹಗಳ ಚಲನೆಯಲ್ಲಿ ವ್ಯತ್ಯಾಸವಾಗಲಿದ್ದು ಇದರಿಂದ ಕೆಲವು ರಾಶಿಗಳಿಗೆ ಉತ್ತಮ ದಿನಗಳು ಬರಲಿವೆ.
Follow Us
Latest Videos
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
