Weekly Horoscope: ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ

ಸೆಪ್ಟೆಂಬರ್​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ. ಈ ವಾರ ಗ್ರಹಗಳ ಸಂಚಾರ, ಭವಿಷ್ಯ ಏನು? ಗೋಚಾರ ಫಲಗಳೇನು? ಏನು ವಿಶೇಷವಿರುತ್ತದೆ? ಯಾವ ರೀತಿಯಾದ ಮುನ್ನೆಚ್ಚರಿಕೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುವುದುನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ.

Weekly Horoscope: ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
|

Updated on: Sep 29, 2024 | 6:45 AM

ಸೆಪ್ಟೆಂಬರ್​​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ, ಈ ವಾರದಲ್ಲಿ ನವರಾತ್ರಿ ಆರಂಭವಾಗುತ್ತದೆ. ನವರಾತ್ರಿ ಹಿಂದೂಗಳ ಪಾಲಿಕೆ ಅತ್ಯಂತ ದೊಡ್ಡ ಮತ್ತು ಪವಿತ್ರವಾದ ಹಬ್ಬ. ನವರಾತ್ರಿ ಅಕ್ಟೋಬರ್​ 3ರಿಂದ ಆರಂಭವಾಗುತ್ತದೆ. ನವರಾತ್ರಿ ಆರಂಭವಾಗುವ ಈ ವಾರದ ರಾಶಿ ಫಲ ಹೇಗಿರಲಿದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us