Weekly Horoscope: ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 6ರವರೆಗಿನ ವಾರ ಭವಿಷ್ಯ. ಈ ವಾರ ಗ್ರಹಗಳ ಸಂಚಾರ, ಭವಿಷ್ಯ ಏನು? ಗೋಚಾರ ಫಲಗಳೇನು? ಏನು ವಿಶೇಷವಿರುತ್ತದೆ? ಯಾವ ರೀತಿಯಾದ ಮುನ್ನೆಚ್ಚರಿಕೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುವುದುನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ.
ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 6ರವರೆಗಿನ ವಾರ ಭವಿಷ್ಯ, ಈ ವಾರದಲ್ಲಿ ನವರಾತ್ರಿ ಆರಂಭವಾಗುತ್ತದೆ. ನವರಾತ್ರಿ ಹಿಂದೂಗಳ ಪಾಲಿಕೆ ಅತ್ಯಂತ ದೊಡ್ಡ ಮತ್ತು ಪವಿತ್ರವಾದ ಹಬ್ಬ. ನವರಾತ್ರಿ ಅಕ್ಟೋಬರ್ 3ರಿಂದ ಆರಂಭವಾಗುತ್ತದೆ. ನವರಾತ್ರಿ ಆರಂಭವಾಗುವ ಈ ವಾರದ ರಾಶಿ ಫಲ ಹೇಗಿರಲಿದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us