AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope: ಸೆಪ್ಟೆಂಬರ್​ 08 ರಿಂದ 14 ರವರೆಗಿನ ವಾರ ಭವಿಷ್ಯ

Weekly Horoscope: ಸೆಪ್ಟೆಂಬರ್​ 08 ರಿಂದ 14 ರವರೆಗಿನ ವಾರ ಭವಿಷ್ಯ

ಗಂಗಾಧರ​ ಬ. ಸಾಬೋಜಿ
|

Updated on: Sep 07, 2025 | 7:12 AM

Share

ಟಿವಿ9 ಕನ್ನಡದ ವಾರದ ಭವಿಷ್ಯ ಕಾರ್ಯಕ್ರಮದಲ್ಲಿ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಸೆಪ್ಟೆಂಬರ್ 8 ರಿಂದ 14ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಪ್ರತಿ ರಾಶಿಗೆ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಮುನ್ಸೂಚನೆಗಳನ್ನು ನೀಡಲಾಗಿದೆ. ಗ್ರಹಗಳ ಸ್ಥಿತಿ ಮತ್ತು ಪ್ರಮುಖ ದಿನಾಂಕಗಳ ಮಾಹಿತಿಯನ್ನೂ ಸಹ ಒಳಗೊಂಡಿದೆ.

ಬೆಂಗಳೂರು, ಸೆಪ್ಟೆಂಬರ್​ 07: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಸೆಪ್ಟೆಂಬರ್ 8 ರಿಂದ 14 ರವರೆಗಿನ ದ್ವಾದಶ ರಾಶಿಗಳ ಭವಿಷ್ಯವನ್ನು ವಿವರಿಸಿದ್ದಾರೆ. ಈ ಅವಧಿಯಲ್ಲಿ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ಮತ್ತು ಕೃಷ್ಣ ಪಕ್ಷ. ಪ್ರತಿಯೊಂದು ರಾಶಿಗೂ ಆರ್ಥಿಕ, ವೃತ್ತಿಪರ, ಮತ್ತು ವೈಯಕ್ತಿಕ ಜೀವನದ ಮೇಲೆ ಗ್ರಹಗಳ ಪ್ರಭಾವದ ಬಗ್ಗೆ ವಿವರವಾದ ಮಾಹಿತಿ ನೀಡಲಾಗಿದೆ.