AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ

ವಿವೇಕ ಬಿರಾದಾರ
|

Updated on: Sep 08, 2024 | 6:37 AM

Share

ಸೆಪ್ಟೆಂಬರ್​ ತಿಂಗಳ ಎರಡನೇ ವಾರದ ಭವಿಷ್ಯ. ಸೆಪ್ಟೆಂಬರ್​ 9 ರಿಂದ 15ರವರೆಗೆ ಗ್ರಹಗಳ ಸಂಚಾರ, ಭವಿಷ್ಯ ಏನು? ಗೋಚಾರ ಫಲಗಳೇನು? ಏನು ವಿಶೇಷವಿರುತ್ತದೆ? ಯಾವ ರೀತಿಯಾದ ಮುನ್ನೆಚ್ಚರಿಕೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುವುದುನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ.

ಸೆಪ್ಟೆಂಬರ್​ ತಿಂಗಳ ಎರಡನೇ ವಾರದ ಭವಿಷ್ಯ. ಸೆಪ್ಟೆಂಬರ್​​​ 9 ರಿಂದ ಸೆಪ್ಟೆಂಬರ್​ 15 ರವರೆಗಿನ ರಾಶಿ ಫಲ ಹೇಗಿದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ. ಈ ವಾರ ಗ್ರಹಗಳ ಚಲನೆಯಲ್ಲಿ ವ್ಯತ್ಯಾಸವಾಗಲಿದ್ದು ಇದರಿಂದ ಕೆಲವು ರಾಶಿಗಳಿಗೆ ಉತ್ತಮ ದಿನಗಳು ಬರಲಿವೆ. ಕ್ರೋದಿನಾಮ ಸಂವತ್ಸರ, ದಕ್ಷಿಣಾಯಣ, ಭದ್ರಪದ ಮಾಸ, ಶುಕ್ಲ ಪಕ್ಷ, ವರ್ಷ ಋತುವಿನ ವಾರ ಭವಿಷ್ಯ ತಿಳಿದುಕೊಳ್ಳಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More