Weekly Horoscope: ವಾರ ಭವಿಷ್ಯ, ಮಾರ್ಚ್ 25ರಿಂದ 31ರ ತನಕದ ರಾಶಿ ಭವಿಷ್ಯ ಹೀಗಿದೆ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರಾಶಿಗೆ ಈ ವಾರ ಏನೇನು ಎದುರಾಗಲಿದೆ ಅನ್ನೋದು ಇಲ್ಲಿದೆ ನೋಡಿ..
25/03/2024 ರಿಂದ 31/03/2024 ವಾರಭವಿಷ್ಯ. ಶೋಭಕೃತ್ ನಾಮ ಸಂವತ್ಸರದ ಉತ್ತರಾಯಣ ಶಿಶಿರ ಋತು ಫಾಲ್ಗುಣ ಮಾಸದ ಶುದ್ಧ ಚತುರ್ದಶಿಯಿಂದ ಕೃಷ್ಣ ಪಕ್ಷದ ಷಷ್ಠಿಯವರೆಗೆ.ಈ ವಾರದ ಚಂದ್ರನ ಸಂಚಾರ ಪೂರ್ವಾಫಾಲ್ಗುಣಿ ನಕ್ಷತ್ರದಿಂದ ಜ್ಯೇಷ್ಠಾದ ವರೆಗೆ. ಈ ವಾರದ ಭವಿಷ್ಯ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
25/03/2024 ರಿಂದ 31/03/2024 ವಾರಭವಿಷ್ಯ. ಶೋಭಕೃತ್ ನಾಮ ಸಂವತ್ಸರದ ಉತ್ತರಾಯಣ ಶಿಶಿರ ಋತು ಫಾಲ್ಗುಣ ಮಾಸದ ಶುದ್ಧ ಅಷ್ಟಮಿಯಿಂದ ಚತುರ್ದಶಿಯವರೆಗೂ. ಈ ವಾರದ ಚಂದ್ರನ ಸಂಚಾರ ಮೃಗಶಿರಾ ನಕ್ಷತ್ರದ ದಿಂದ ಪೂರ್ವಾಫಾಲ್ಗುಣಿ ವರೆಗೆ. ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಮಾರ್ಚ್ 17ರಿಂದ ಮಾರ್ಚ್ 23ರ ವರೆಗೆ ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು ವಿಚಾರದಲ್ಲಿ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ಎನ್ನುವುದರ ಬಗ್ಗೆ ವಿಸ್ತಾರವಾಗಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!

