Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಪ್ರಮಾಣವಚನ ಸ್ವೀಕಾರ ನೇರ ಪ್ರಸಾರ

Updated on: May 09, 2026 | 11:16 AM

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರದ ರಚನೆಯಾಗುತ್ತಿದೆ. ಬಿಜೆಪಿ ಸರ್ಕಾರದ ಮೊದಲ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ ಇಲ್ಲಿದೆ.

ಕೋಲ್ಕತ್ತಾ, ಮೇ 9: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಗಳಿಸುವ ಮೂಲಕ ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗುತ್ತಿದೆ. ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನೇರ ಪ್ರಸಾರ ಇಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 09, 2026 11:09 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More