‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?

Updated on: Apr 10, 2025 | 7:14 PM

Darshan Thoogudeepa: ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾ ಇಂದು (ಏಪ್ರಿಲ್ 10) ಬಿಡುಗಡೆ ಆಗಿದೆ. ನಿನ್ನೆ ಆಯೋಜಿಸಿದ್ದ ಪ್ರೀಮಿಯರ್ ಶೋನಲ್ಲಿ ದರ್ಶನ್, ‘ವಾಮನ’ ಸಿನಿಮಾ ನೋಡಿದರು. ಇಂದು ಮಾಧ್ಯಮಗಳ ಬಳಿ ಮಾತನಾಡಿದ ನಟ ಧನ್ವೀರ್ ಗೌಡ, ‘ವಾಮನ’ ಸಿನಿಮಾನಲ್ಲಿ ಧನ್ವೀರ್ ಗೌಡಗೆ ಇಷ್ಟವಾದ ಕೆಲವು ವಿಷಯಗಳ ಬಗ್ಗೆ ಹೇಳಿದರು. ದರ್ಶನ್ ಅವರಿಗೆ ತಾಯಿ-ತಂದೆ ಸೆಂಟಿಮೆಂಟ್, ಗೆಳೆತನದ ಸೆಂಟಿಮೆಂಟ್ ಇಷ್ಟವಾಯ್ತೆಂದು ಹೇಳಿದರು, ವಿಡಿಯೋ ಇಲ್ಲಿದೆ...

ಧನ್ವೀರ್ ಗೌಡ (Dhanveer Gowda) ನಟನೆಯ ‘ವಾಮನ’ ಸಿನಿಮಾ ಇಂದು (ಏಪ್ರಿಲ್ 10) ಬಿಡುಗಡೆ ಆಗಿದೆ. ನಿನ್ನೆ ಆಯೋಜಿಸಿದ್ದ ಪ್ರೀಮಿಯರ್ ಶೋನಲ್ಲಿ ದರ್ಶನ್, ‘ವಾಮನ’ ಸಿನಿಮಾ ನೋಡಿದರು. ಇಂದು ಮಾಧ್ಯಮಗಳ ಬಳಿ ಮಾತನಾಡಿದ ನಟ ಧನ್ವೀರ್ ಗೌಡ, ‘ವಾಮನ’ ಸಿನಿಮಾನಲ್ಲಿ ಧನ್ವೀರ್ ಗೌಡಗೆ ಇಷ್ಟವಾದ ಕೆಲವು ವಿಷಯಗಳ ಬಗ್ಗೆ ಹೇಳಿದರು. ದರ್ಶನ್ ಅವರಿಗೆ ತಾಯಿ-ತಂದೆ ಸೆಂಟಿಮೆಂಟ್, ಗೆಳೆತನದ ಸೆಂಟಿಮೆಂಟ್ ಇಷ್ಟವಾಯ್ತೆಂದು ಹೇಳಿದರು, ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More