AICC ಅಧ್ಯಕ್ಷ ಗಾದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು? ಇಲ್ಲಿದೆ ವಿಡಿಯೋ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 19, 2022 | 8:07 PM

ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ತಮ್ಮ ರಾಜಕೀಯ ಅನುಭವದ ಬುತ್ತಿ ಹೊತ್ತು ಹೇಗೆ ಪಕ್ಷವನ್ನು ಮುನ್ನಡೆಸುತ್ತಾರೆ ಅನ್ನೋದರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಟಿವಿ9 ಜತೆ ಸ್ಪೆಷಲ್ ಇಂಟರ್​ವ್ಯೂನಲ್ಲಿ ಮಾತಾಡಿದ್ದಾರೆ.

ಬೆಂಗಳೂರು: ಎಐಸಿಸಿ (AICC) ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಅ. 26ರಂದು ಅಧಿಕಾರವನ್ನ ಸಹ ಸ್ವೀಕರಿಸಲಿದ್ದಾರೆ. ರಾಜ್ಯ ಕಾಂಗ್ರೆಸ್ ಈಗಾಗಲೇ ಖರ್ಗೆ ಗೆಲುವನ್ನು ಕೂಡ ಸಂಭ್ರಮಿಸಿದೆ. ಕರ್ನಾಟಕಕ್ಕೆ ಒಲಿದು ಬಂದ ಎಐಸಿಸಿ ಪಟ್ಟದ ಬಗ್ಗೆ ಮುಂದಿನ ಸವಾಲುಗಳ ಬಗ್ಗೆ ಇಷ್ಟು ವರ್ಷಗಳ ರಾಜಕೀಯ ಅನುಭವದ ಬುತ್ತಿ ಹೊತ್ತು ಹೇಗೆ ಪಕ್ಷವನ್ನು ಮುನ್ನಡೆಸುತ್ತಾರೆ ಅನ್ನೋದರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟಿವಿ9 ಜತೆ ಸ್ಪೆಷಲ್ ಇಂಟರ್​ವ್ಯೂನಲ್ಲಿ ಮಾತಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.