ದಾವಣಗೆರೆ: ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಇಂದು (ನ 03) ಶವ ಪತ್ತೆಯಾಗಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಕಾರು ಸಹಿತ ಚಂದ್ರಶೇಖರ್ ಶವ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಅಪಘಾತವೋ ಎಂಬ ಹಲವು ಶಂಕೆ ವ್ಯಕ್ತವಾಗುತ್ತಿವೆ. ಈ ಬಗ್ಗೆ ಶಾಸಕ ರೇಣುಕಾಚಾರ್ಯ ದುಃಖಲ್ಲೇ ಪ್ರತಿಕ್ರಿಯೆ ನೀಡಿದ್ದು, ಅಧಿಕಾರನೂ ಬೇಡ, ರಾಜಕಾರಣನೂ ಬೇಡ ಎಂದು ಕಣ್ಣೀರು ಹಾಕಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.