ಮನೆ ಗೋಡೆಯಲ್ಲಿ ಅಥವಾ ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಅಚ್ಚರಿಯ ಮಾಹಿತಿ ಇಲ್ಲಿದೆ

Updated on: Apr 24, 2025 | 6:57 AM

ಅನೇಕ ಕಟ್ಟಡಗಳಲ್ಲಿ, ಅಪಾರ್ಟ್ಮೆಂಟ್ ಗೋಡೆಗಳಲ್ಲಿ ಜೇನುಗೂಡು ಕಟ್ಟಿರುವುದನ್ನು ಕೆಲವೊಮ್ಮೆ ನಾವು ಕಾಣುತ್ತೇವೆ. ಇದರಿಂದ ಶುಭವೋ ಅಶುಭವೋ? ಆಧ್ಯಾತ್ಮಿಕವಾಗಿ ಇದರಿಂದ ಏನಾದರೂ ಪ್ರಯೋಜನ ಇದೆಯೇ? ಈ ವಿಚಾರವಾಗಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿವರಗಳಿಗೆ ವಿಡಿಯೋ ನೋಡಿ.

ಮನೆಯ ಛಾವಣಿಯಲ್ಲಿ, ಕಿಟಕಿಯಲ್ಲಿ ಜೇನುಗೂಡು ಕಟ್ಟಿದರೆ ಏನು ಅರ್ಥ? ಇದಕ್ಕೆ ಏನಾದರೂ ಆಧ್ಯಾತ್ಮಿಕ ಹಿನ್ನೆಲೆ ಇದೆಯೇ? ಹೀಗೆ ಜೇನು ಗೂಡು ಕಟ್ಟುವುದರಿಂದ ಮನೆಯ ಯಜಮಾನನಿಗೆ ಆರ್ಥಿಕವಾಗಿ ಲಾಭ ಇದೆಯೇ? ಇದು ಶುಭ ಸೂಚನೆಯೇ? ಈ ರೀತಿಯ ಎಲ್ಲ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಡಾ ಬಸವರಾಜ ಗುರೂಜಿ ಇಲ್ಲಿ ಸೂಕ್ತ ಉದಾಹರಣೆಗಳ ಮೂಲಕ ವಿವರಣೆ ನೀಡಿದ್ದಾರೆ.

Published on: Apr 24, 2025 06:56 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More