Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ

Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ

ವಿವೇಕ ಬಿರಾದಾರ
|

Updated on: Oct 15, 2024 | 6:49 AM

ಪ್ರತಿಯೊಬ್ಬ ವ್ಯಕ್ತಿಯು ರಾತ್ರಿ ಮಲಗಿದ್ದಾಗ ಕನಸು ಕಾಣುವುದು ಸಹಜ. ಆದ್ರೆ ಪ್ರತಿಯೊಂದು ಕನಸಿಗೂ ಒಂದೊಂದು ಅರ್ಥವಿದೆ. ಕನಸಿನಲ್ಲಿ ಹಾವುಗಳು ಕಾಣಿಸಿಕೊಂಡರೆ ಏನರ್ಥ ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಯು ರಾತ್ರಿ ಮಲಗಿದ್ದಾಗ ಕನಸು ಕಾಣುವುದು ಸಹಜ. ಆದ್ರೆ ಪ್ರತಿಯೊಂದು ಕನಸಿಗೂ ಒಂದೊಂದು ಅರ್ಥವಿದೆ. ಈ ಕನಸುಗಳು ಭವಿಷ್ಯದಲ್ಲಿ ನಡೆಯುವ ಅಥವಾ ಮುಂಬರುವ ಸಮಸ್ಯೆ, ಶುಭಗಳ ಮುಂಸೂಚನೆಯಾಗಿರುತ್ತೆ. ಹೀಗಾಗಿ ಯಾವ ಕನಸುಗಳನ್ನೂ ನಾವು ಕಡೆಗಣಿಸುವಂತಿಲ್ಲ. ಅದರಲ್ಲೂ ಪದೇ ಪದೇ ಬರುವ ಕನಸುಗಳು ಮಹತ್ತರ ಸಂದೇಶವನ್ನು ಹೇಳಲು ಬಯಸುತ್ತಿರುತ್ತವೆ. ಕೆಲವರು ಹಾವುಗಳಿಗೆ ಸಂಬಂಧಿಸಿದ ಕನಸುಗಳನ್ನು ಮಂಗಳಕರವೆಂದು ಪರಿಗಣಿಸಿದರೆ, ಕೆಲವರು ಅಶುಭವೆಂದು ನಂಬುತ್ತಾರೆ. ಹೀಗಾಗಿ ಕನಸಿನಲ್ಲಿ ಹಾವುಗಳು ಕಾಣಿಸಿಕೊಂಡರೆ ಏನರ್ಥ ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.