ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
Vinod Prabhakar: ‘ಬಲರಾಮನ ದಿನಗಳು’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಇದ್ದಕ್ಕಿದ್ದಂತೆ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿತ್ತು. ವಿನೋದ್ ಅವರನ್ನು ಖಾಸಗಿ ಆಸ್ಪತ್ರೆಯೊಂದರಲ್ಲಿ ಐಸಿಯುನಲ್ಲಿಟ್ಟು ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಅವರ ಆರೋಗ್ಯ ಸಂಪೂರ್ಣ ಚೇತರಿಕೆ ಆಗಿಲ್ಲ ಎನ್ನಲಾಗುತ್ತಿದ್ದು, ಸಿನಿಮಾದ ಪ್ರಚಾರದಲ್ಲಿಯೂ ಅವರು ಭಾಗಿ ಆಗುತ್ತಿಲ್ಲ. ಇದೀಗ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ‘ಬಲರಾಮನ ದಿನಗಳು’ ಸಿನಿಮಾದ ಸಹ ನಟ ವಿನಯ್ ಗೌಡ ಅವರು ವಿನೋದ್ ಪ್ರಭಾಕರ್ ಅವರಿಗೆ ಏನಾಗಿತ್ತು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.
‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಇದ್ದಕ್ಕಿದ್ದಂತೆ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿತ್ತು. ವಿನೋದ್ ಅವರನ್ನು ಖಾಸಗಿ ಆಸ್ಪತ್ರೆಯೊಂದರಲ್ಲಿ ಐಸಿಯುನಲ್ಲಿಟ್ಟು ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಅವರ ಆರೋಗ್ಯ ಸಂಪೂರ್ಣ ಚೇತರಿಕೆ ಆಗಿಲ್ಲ ಎನ್ನಲಾಗುತ್ತಿದ್ದು, ಸಿನಿಮಾದ ಪ್ರಚಾರದಲ್ಲಿಯೂ ಅವರು ಭಾಗಿ ಆಗುತ್ತಿಲ್ಲ. ಇದೀಗ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ‘ಬಲರಾಮನ ದಿನಗಳು’ ಸಿನಿಮಾದ ಸಹ ನಟ ವಿನಯ್ ಗೌಡ ಅವರು ವಿನೋದ್ ಪ್ರಭಾಕರ್ ಅವರಿಗೆ ಏನಾಗಿತ್ತು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

