ಬಿಗ್ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
Rakshita Shetty: ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳು ಇದ್ದಾಗಿಯೂ ಸಹ ರಕ್ಷಿತಾ ಶೆಟ್ಟಿ ಅತ್ಯದ್ಭುತವಾಗಿ ಆಡಿ ರನ್ನರ್ ಅಪ್ ಆದರು. ಇದೀಗ ಶೋ ಮುಗಿದಿದೆ. ಆದರೆ ಮುಂದೇನು? ಯೂಟ್ಯೂಬ್ ಮುಂದುವರೆಸುತ್ತಾರಾ? ಮನೊರಂಜನಾ ಕ್ಷೇತ್ರಕ್ಕೆ ಕಾಲಿಡುತ್ತಾರಾ? ರಕ್ಷಿತಾ ಮುಂದಿರುವ ಆಯ್ಕೆಗಳು ಏನೇನು? ಅವರೇ ಹೇಳಿದ್ದಾರೆ ಕೇಳಿ...
ರಕ್ಷಿತಾ ಶೆಟ್ಟಿ (Rakshita Shetty) ಬಿಗ್ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಮೊದಲ ದಿನವೇ ಶೋನಿಂದ ಹೊರ ಹಾಕಲ್ಪಟ್ಟ ರಕ್ಷಿತಾ ಶೆಟ್ಟಿ ಮತ್ತೆ ರೀ ಎಂಟ್ರಿ ಆಗಿ ಕೊನೆಯ ದಿನದ ವರೆಗೆ ಇದ್ದಿದ್ದು ಸಾಮಾನ್ಯ ಸಾಧನೆಯಲ್ಲ. ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳು ಇದ್ದಾಗಿಯೂ ಸಹ ರಕ್ಷಿತಾ ಶೆಟ್ಟಿ ಅತ್ಯದ್ಭುತವಾಗಿ ಆಡಿ ರನ್ನರ್ ಅಪ್ ಆದರು. ಇದೀಗ ಶೋ ಮುಗಿದಿದೆ. ಆದರೆ ಮುಂದೇನು? ಯೂಟ್ಯೂಬ್ ಮುಂದುವರೆಸುತ್ತಾರಾ? ಮನೊರಂಜನಾ ಕ್ಷೇತ್ರಕ್ಕೆ ಕಾಲಿಡುತ್ತಾರಾ? ರಕ್ಷಿತಾ ಮುಂದಿರುವ ಆಯ್ಕೆಗಳು ಏನೇನು? ಅವರೇ ಹೇಳಿದ್ದಾರೆ ಕೇಳಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
