AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ಕುಮಾರಸ್ವಾಮಿ ಭಾಷಣದ ಮಧ್ಯೆ ಉಜ್ವಲಿಸಿದ ತಾಯಿ ಚಾಮುಂಡೇಶ್ವರಿ ದೀಪಹೆಚ್​ಡಿ ಕುಮಾರಸ್ವಾಮಿ ಭಾಷಣದ ಮಧ್ಯೆ ಉಜ್ವಲಿಸಿದ ತಾಯಿ ಚಾಮುಂಡೇಶ್ವರಿ ದೀಪ

ಹೆಚ್​ಡಿ ಕುಮಾರಸ್ವಾಮಿ ಭಾಷಣದ ಮಧ್ಯೆ ಉಜ್ವಲಿಸಿದ ತಾಯಿ ಚಾಮುಂಡೇಶ್ವರಿ ದೀಪ

ಗಂಗಾಧರ​ ಬ. ಸಾಬೋಜಿ
|

Updated on:Mar 26, 2023 | 10:10 PM

Share

ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್​ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮೈಸೂರು: ಜೆಡಿಎಸ್‌ ಪಂಚರತ್ನ ಯಾತ್ರೆ (Pancharatna Yatra) ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್​ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿ ನೆರೆದಿದ್ದ ಜನರು ಕಂಡು ಭಾವುಕರಾದರು. ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಕಾರ್ಯಕರ್ತರು ಮತ್ತು ಜನರನ್ನು ಉದ್ದೇಶಿಸಿ ಮಾತನಾಡಿದರು. ಕುಮಾರಸ್ವಾಮಿ ಭಾಷಣದ ವೇಳೆ ತಾಯಿ ಚಾಮುಂಡೇಶ್ವರಿ ಶುಭ ಸೂಚನೆ ಕೊಟ್ಟಿದ್ದಾಳೆ. ಅದನ್ನು ಕಂಡು ಕುಮಾರಸ್ವಾಮಿ ಸಂಭ್ರಮಪಟ್ಟಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Mar 26, 2023 10:10 PM

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More