Daily Devotional: ಹಣೆಗೆ ಕುಂಕುಮ ಇಟ್ಟುಕೊಳ್ಳುವುದರ ಹಿಂದಿನ ಕಾರಣವೇನು? ವಿಡಿಯೋ ನೋಡಿ

Daily Devotional: ಹಣೆಗೆ ಕುಂಕುಮ ಇಟ್ಟುಕೊಳ್ಳುವುದರ ಹಿಂದಿನ ಕಾರಣವೇನು? ವಿಡಿಯೋ ನೋಡಿ

ವಿವೇಕ ಬಿರಾದಾರ
|

Updated on: Nov 12, 2024 | 6:54 AM

ಕುಂಕುಮ ಇಟ್ಟುಕೊಳ್ಳುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಮುಖ್ಯವಾದ ಆಚಾರ ವಿಚಾರ. ಭಕ್ತರು ಪೂಜೆ ಮಾಡುವಾಗ ಕುಂಕುಮ ಇಟ್ಟುಕೊಳ್ಳುತ್ತಾರೆ. ಹಣೆಗೆ ಕುಂಕುಮ ಇಟ್ಟುಕೊಳ್ಳುವುದರ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ. ವಿಡಿಯೋ ನೋಡಿ.

ಕುಂಕುಮ ಇಟ್ಟುಕೊಳ್ಳುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಮುಖ್ಯವಾದ ಆಚಾರ ವಿಚಾರ. ಭಕ್ತರು ಪೂಜೆ ಮಾಡುವಾಗ ಕುಂಕುಮ ಇಟ್ಟುಕೊಳ್ಳುತ್ತಾರೆ. ದೇವಾಲಯದಲ್ಲಿ ದೇವರನ್ನು ದರ್ಶಿಸಿಕೊಳ್ಳುವಾಗ ತಿಲಕ ಇಟ್ಟುಕೊಳ್ಳುತ್ತಾರೆ. ಹಿರಿಯರು ಆಶೀರ್ವದಿಸುತ್ತಾ ಕೆಲವು ಸಂದರ್ಭಗಳಲ್ಲಿ ತಿಲಕ ಇಡುತ್ತಾರೆ. ಹಾಗಾದರೆ ಯಾವ ಬೆರಳಿನಿಂದ ಹಣೆಗೆ ಕುಂಕುಮ/ ತಿಲಕ ಇಟ್ಟುಕೊಂಡರೆ ಯಾವ ರೀತಿಯ ಫಲ ಸಿಗುತ್ತದೆ? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ