Daily Devotional: ಮನೆಯಲ್ಲಿ ಕಪ್ಪು, ಕೆಂಪು ಇರುವೆ ಇದ್ದರೆ ಯಾವುದರ ಸಂಕೇತ? ವಿಡಿಯೋ ನೋಡಿ

ನಮ್ಮ ಮನೆಯಲ್ಲಿ ನಿತ್ಯ ಹಲವಾರು ಘಟನೆಗಳು ಸಂಭವಿಸುತ್ತವೆ. ಮನೆಯಲ್ಲಿ ಕಪ್ಪು ಅಥವಾ ಕೆಂಪು ಇರುವೆ ಕಂಡರೆ ಏನು ಮಾಡಬೇಕು? ಅಥವಾ ಇದು ಏನನ್ನು ಸೂಚಿಸುತ್ತದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ನಮ್ಮ ಮನೆಯಲ್ಲಿ ನಿತ್ಯ ಹಲವಾರು ಘಟನೆಗಳು ಸಂಭವಿಸುತ್ತವೆ. ಸಂಭವಿಸುವ ಘಟನೆಗಳನ್ನು ನಾವು ಗಮನಿಸಿರುತ್ತೇವೆ. ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ನಮ್ಮ ಹಿರಿಯರು ಪರಿಹಾರ ತಿಳಿಸಿದ್ದಾರೆ. ಮತ್ತು ಭವಿಷ್ಯದ ದಿನಗಳಲ್ಲಿ ಸಂಭವಿಸಬಹುದಾದ ಸಮಸ್ಯೆಗಳಿಗೂ ಹಿರಿಯರು ಈಗಾಗಲೆ ಪರಿಹಾರವನ್ನು ಮೌಖಿಕ ಮತ್ತು ಲಿಖಿತ ರೂಪದಲ್ಲಿ ತಿಳಿಸಿ ಹೋಗಿದ್ದಾರೆ. ಮನೆಯಲ್ಲಿ ಕಪ್ಪು ಅಥವಾ ಕೆಂಪು ಇರುವೆ ಕಂಡರೆ ಏನು ಮಾಡಬೇಕು? ಅಥವಾ ಇದು ಏನನ್ನು ಸೂಚಿಸುತ್ತದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Follow Us