AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್‌ ಕಳೆದುಕೊಂಡು ಅಲೆದಾಡಿದ್ದ ವ್ಯಕ್ತಿ ಮಾಡಿದ್ದೇನು ಗೊತ್ತಾ? ಅನುಭವದ ಮಾತು ಕೇಳಿ

ಫೋನ್‌ ಕಳೆದುಕೊಂಡು ಅಲೆದಾಡಿದ್ದ ವ್ಯಕ್ತಿ ಮಾಡಿದ್ದೇನು ಗೊತ್ತಾ? ಅನುಭವದ ಮಾತು ಕೇಳಿ

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:May 07, 2026 | 10:55 PM

Share

ಕಲಬುರಗಿ ನಗರ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ದಾಖಲೆ ಮಟ್ಟದ ಬರೋಬ್ಬರಿ 1,44,90,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ ಗಳನ್ನ ಪತ್ತೆ ಹಚ್ಚಿದ್ದಾರೆ. ಕಲಬುರಗಿ ನಗರ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ 785 ಮೊಬೈಲ್ ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಕೇವಲ ಎರಡು ತಿಂಗಳಲ್ಲಿ ಪತ್ತೆ ಮಾಡಿದ್ದು, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರು ವಾರಸುದಾರರಿಗೆ ಮರಳಿ ಮೊಬೈಲ್ ಹಸ್ತಾಂತರಿಸಿದರು. ಇನ್ನು ವ್ಯಕ್ತಿಯೋರ್ವ ಮೊಬೈಲ್ ಸಿಕ್ಕ ಖುಷಿಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದು, ಮೊಬೈಲ್ ಕಳೆದು ಹೋದ ಬಳಿಕ ಏನು ಮಾಡಬೇಕು? ತಾನು ಏನು ಮಾಡಿದ್ದ ಎನ್ನುವುದನ್ನು ಅನುಭವನ್ನು ಹಂಚಿಕೊಂಡಿದ್ದಾರೆ. ನಿಮ್ಮ ಮೊಬೈಲ್ ಸಹ ಕಳೆದು ಹೋದರೆ ನೀವು ಇದೆ ಟ್ರಿಕ್ ಅನುಸರಿಸಿ.

ಕಲಬುರಗಿ, (ಮೇ 07): ಕಲಬುರಗಿ ನಗರ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ದಾಖಲೆ ಮಟ್ಟದ ಬರೋಬ್ಬರಿ 1,44,90,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ ಗಳನ್ನ ಪತ್ತೆ ಹಚ್ಚಿದ್ದಾರೆ. ಕಲಬುರಗಿ ನಗರ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ 785 ಮೊಬೈಲ್ ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಕೇವಲ ಎರಡು ತಿಂಗಳಲ್ಲಿ ಪತ್ತೆ ಮಾಡಿದ್ದು, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರು ವಾರಸುದಾರರಿಗೆ ಮರಳಿ ಮೊಬೈಲ್ ಹಸ್ತಾಂತರಿಸಿದರು. ಇನ್ನು ವ್ಯಕ್ತಿಯೋರ್ವ ಮೊಬೈಲ್ ಸಿಕ್ಕ ಖುಷಿಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದು, ಮೊಬೈಲ್ ಕಳೆದು ಹೋದ ಬಳಿಕ ಏನು ಮಾಡಬೇಕು? ತಾನು ಏನು ಮಾಡಿದ್ದ ಎನ್ನುವುದನ್ನು ಅನುಭವ ಹಂಚಿಕೊಂಡಿದ್ದಾರೆ. ನಿಮ್ಮ ಮೊಬೈಲ್ ಸಹ ಕಳೆದು ಹೋದರೆ ನೀವು ಇದೆ ಟ್ರಿಕ್ ಅನುಸರಿಸಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 07, 2026 10:28 PM
Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More