ಕೋಡಿ ಶ್ರೀ ನುಡಿದ ಆ ಮತ್ತೊಂದು ಭಯಾನಕ ಭವಿಷ್ಯ ಏನು? ಇಲ್ಲಿದೆ ವಿಡಿಯೋ

ಕೋಡಿ ಶ್ರೀ ನುಡಿದ ಆ ಮತ್ತೊಂದು ಭಯಾನಕ ಭವಿಷ್ಯ ಏನು? ಇಲ್ಲಿದೆ ವಿಡಿಯೋ

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 22, 2022 | 7:16 PM

ಮಧ್ಯಭಾಗದಿಂದ ಪ್ರಾರಂಭವಾಗಿ ಕಾರ್ತಿಕ ಮಾಸದ ಮಾರ್ಗಶಿರ, ಜನವರಿ ಪ್ರಥಮದಲ್ಲಿಯೂ ಲೋಕ‌ ಕಂಟಕವಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹಾಸನ: ಮಧ್ಯಭಾಗದಿಂದ ಪ್ರಾರಂಭವಾಗಿ ಕಾರ್ತಿಕ ಮಾಸದ ಮಾರ್ಗಶಿರ, ಜನವರಿ ಪ್ರಥಮದಲ್ಲಿಯೂ ಲೋಕ‌ ಕಂಟಕವಿದೆ ಎಂದು ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ಪ್ರಾಕೃತಿಕವಾಗಿ, ಪ್ರಾದೇಶಿಕವಾಗಿರಬಹುದು, ಭೂಕಂಟಕವಿರಬಹುದು, ರಾಜಭೀತಿಯಾಗಿರಬಹುದು, ಬಾಂಬ್‌ಗಳು, ಭೂಕಂಪ, ಯುದ್ದಭೀತಿ, ಜನ ಜನಗಳ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗಬಹುದು ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.