WhatsApp Tips: ಬ್ಯಾನ್ ಆದ ವಾಟ್ಸ್​ಆ್ಯಪ್ ಖಾತೆಯನ್ನು ಮರಳಿ ಪಡೆಯುವುದು ಹೇಗೆ?

ಕಿರಣ್​ ಐಜಿ

Updated on: Jun 26, 2023 | 5:48 PM

ವಾಟ್ಸ್​ಆ್ಯಪ್ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದು, ಒಂದು ಚಿಕ್ಕ ತಪ್ಪಾದರೂ ನಿಮ್ಮ ಅಕೌಂಟ್ ನಿಷೇಧಕ್ಕೆ ಒಳಗಾಗುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಪ್ರತಿ ತಿಂಗಳು ಲಕ್ಷಗಟ್ಟಲೇ ವಾಟ್ಸ್​ಆ್ಯಪ್ ಅಕೌಂಟ್ ನಿಷೇಧವಾಗುತ್ತದೆ. ನಿಮ್ಮ ವಾಟ್ಸ್​ಆ್ಯಪ್ ಖಾತೆಯೂ ನಿಷೇಧಕ್ಕೆ ಒಳಗಾದರೆ ನೀವೇನು ಮಾಡಬೇಕು? ಇಲ್ಲಿದೆ ನೋಡಿ..

ದೇಶದಲ್ಲಿ ದಿನದಿಂದ ದಿನಕ್ಕೆ ವಾಟ್ಸ್​ಆ್ಯಪ್ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ. ತನ್ನ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಹೊಸ ಫೀಚರ್​ಗಳನ್ನು ಬಿಡುತ್ತಿರುವ ವಾಟ್ಸ್​ಆ್ಯಪ್, ಪ್ರೈವೆಸಿಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ವಹಿಸುತ್ತದೆ. 2021 ರಲ್ಲಿ ನೂತನ ಐಟಿ ನಿಯಮ ಬಂದ ಮೇಲೆ ವಾಟ್ಸ್​ಆ್ಯಪ್ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದು, ಒಂದು ಚಿಕ್ಕ ತಪ್ಪಾದರೂ ನಿಮ್ಮ ಅಕೌಂಟ್ ನಿಷೇಧಕ್ಕೆ ಒಳಗಾಗುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಪ್ರತಿ ತಿಂಗಳು ಲಕ್ಷಗಟ್ಟಲೇ ವಾಟ್ಸ್​ಆ್ಯಪ್ ಅಕೌಂಟ್ ನಿಷೇಧವಾಗುತ್ತದೆ. ನಿಮ್ಮ ವಾಟ್ಸ್​ಆ್ಯಪ್ ಖಾತೆಯೂ ನಿಷೇಧಕ್ಕೆ ಒಳಗಾದರೆ ನೀವೇನು ಮಾಡಬೇಕು? ಇಲ್ಲಿದೆ ನೋಡಿ..

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.