WhatsApp Update: ತೊಂದರೆ ಕೊಡುವ ವಾಟ್ಸ್​ಆ್ಯಪ್ ಕರೆ ತಡೆಯಲು ಬರುತ್ತಿದೆ ಹೊಸ ಅಪ್​ಡೇಟ್

ಅಪರಿಚಿತ ಸಂಖ್ಯೆಗಳಿಂದ ಬರುವ ಕರೆಯನ್ನು ಮ್ಯೂಟ್‌ ಮಾಡುವ ಸೌಲಭ್ಯವನ್ನು ನೀಡಿದೆ. ಇದರ ಮೂಲಕ ನಿಮ್ಮ ಫೋನ್‌ಗಳಿಗೆ ವಾಟ್ಸ್​ಆ್ಯಪ್ ಮೂಲಕ ಬರುವ ಅಪರಿಚಿತ ಕರೆಗಳನ್ನು ಸೈಲೆನ್ಸ್‌ ಮಾಡಬಹುದು. ಇದಕ್ಕಾಗಿ ನೀವು ವಾಟ್ಸ್​ಆ್ಯಪ್​ನಲ್ಲಿ ಪ್ರೈವೆಸಿ ಸೆಟ್ಟಿಂಗ್ ಮಾಡಿದರೆ ಸಾಕಾಗುತ್ತದೆ.

WhatsApp Update: ತೊಂದರೆ ಕೊಡುವ ವಾಟ್ಸ್​ಆ್ಯಪ್ ಕರೆ ತಡೆಯಲು ಬರುತ್ತಿದೆ ಹೊಸ ಅಪ್​ಡೇಟ್
|

Updated on: Jun 21, 2023 | 12:46 PM

ವಾಟ್ಸ್​ಆ್ಯಪ್ ಇದೀಗ ತನ್ನ ಆಂಡ್ರಾಯ್ಡ್ ಮತ್ತು iOS ಬಳಕೆದಾರರಿಗೆ ಅಪರಿಚಿತ ಸಂಖ್ಯೆಗಳಿಂದ ಬರುವ ಕರೆಯನ್ನು ಮ್ಯೂಟ್‌ ಮಾಡುವ ಸೌಲಭ್ಯವನ್ನು ನೀಡಿದೆ. ಇದರ ಮೂಲಕ ನಿಮ್ಮ ಫೋನ್‌ಗಳಿಗೆ ವಾಟ್ಸ್​ಆ್ಯಪ್ ಮೂಲಕ ಬರುವ ಅಪರಿಚಿತ ಕರೆಗಳನ್ನು ಸೈಲೆನ್ಸ್‌ ಮಾಡಬಹುದು. ಇದಕ್ಕಾಗಿ ನೀವು ವಾಟ್ಸ್​ಆ್ಯಪ್​ನಲ್ಲಿ ಪ್ರೈವೆಸಿ ಸೆಟ್ಟಿಂಗ್ ಮಾಡಿದರೆ ಸಾಕಾಗುತ್ತದೆ. ಇದರಿಂದ, ಅಪರಿಚಿತ ಸಂಖ್ಯೆಗಳಿಂದ ಬರುವ ಕಿರಿಕಿರಿಯ ಕರೆಯನ್ನು ತಪ್ಪಿಸಬಹುದು, ಜತೆಗೆ ಸ್ಪ್ಯಾಮ್ ಮತ್ತು ಸ್ಕ್ಯಾಮ್ ಕರೆಗಳನ್ನು ನಿಯಂತ್ರಿಸಬಹುದು. ಹೊಸ ಅಪ್​ಡೇಟ್ ಕುರಿತು ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್

ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ

ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್

ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು

‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್

ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ

Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ