WhatsApp Update: ಹೊಸ ವಾಟ್ಸ್ಆ್ಯಪ್ ಅಪ್ಡೇಟ್ HD ಕ್ವಾಲಿಟಿ ಫೋಟೋ ಕಳಿಸಿ..
ವಾಟ್ಸ್ಆ್ಯಪ್ ಶೀಘ್ರದಲ್ಲೇ ಬಳಕೆದಾರರಿಗೆ HD ಗುಣಮಟ್ಟದಲ್ಲಿ ಫೋಟೋಗಳನ್ನು ಕಳುಹಿಸಲು ಅವಕಾಶ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಹೊಸ ಅಪ್ಡೇಟ್, ಆ್ಯಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಹಂತಹಂತವಾಗಿ ಲಭ್ಯವಾಗಲಿದೆ.
ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ಆ್ಯಪ್ ಬಳಕೆದಾರರಿಗೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್ಗಳನ್ನು ಹೊಸ ಅಪ್ಡೇಟ್ನೊಂದಿಗೆ ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ಫೀಚರ್ಗಳ ಬಗ್ಗೆ ಘೋಷಣೆ ಮಾಡಿರುವ ವಾಟ್ಸ್ಆ್ಯಪ್ ವಾರಕ್ಕೊಂದು ಆಯ್ಕೆಯನ್ನು ಪರಿಚಯಿಸುತ್ತಿದೆ. ಇದೀಗ ಬಳಕೆದಾರರ ಬಹುದಿನಗಳ ಬೇಡಿಕೆಯ ಹೆಚ್ಡಿ ಫೋಟೋ ಕಳುಹಿಸುವ ಆಯ್ಕೆ ನೀಡಲು ಮುಂದಾಗಿದೆ. ವಾಟ್ಸ್ಆ್ಯಪ್ ಶೀಘ್ರದಲ್ಲೇ ಬಳಕೆದಾರರಿಗೆ HD ಗುಣಮಟ್ಟದಲ್ಲಿ ಫೋಟೋಗಳನ್ನು ಕಳುಹಿಸಲು ಅವಕಾಶ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಹೊಸ ಅಪ್ಡೇಟ್, ಆ್ಯಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಹಂತಹಂತವಾಗಿ ಲಭ್ಯವಾಗಲಿದೆ.
Latest Videos

ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್

ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ

ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್

ಲಂಡನ್ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
