WhatsApp Update: ಹೊಸ ವಾಟ್ಸ್​ಆ್ಯಪ್ ಅಪ್​ಡೇಟ್ HD ಕ್ವಾಲಿಟಿ ಫೋಟೋ ಕಳಿಸಿ..

ಕಿರಣ್​ ಐಜಿ

Updated on: Aug 20, 2023 | 4:30 PM

ವಾಟ್ಸ್​ಆ್ಯಪ್ ಶೀಘ್ರದಲ್ಲೇ ಬಳಕೆದಾರರಿಗೆ HD ಗುಣಮಟ್ಟದಲ್ಲಿ ಫೋಟೋಗಳನ್ನು ಕಳುಹಿಸಲು ಅವಕಾಶ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಹೊಸ ಅಪ್​ಡೇಟ್, ಆ್ಯಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಹಂತಹಂತವಾಗಿ ಲಭ್ಯವಾಗಲಿದೆ.

ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಹೊಸ ಅಪ್​ಡೇಟ್​ನೊಂದಿಗೆ ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ಫೀಚರ್​ಗಳ ಬಗ್ಗೆ ಘೋಷಣೆ ಮಾಡಿರುವ ವಾಟ್ಸ್​ಆ್ಯಪ್ ವಾರಕ್ಕೊಂದು ಆಯ್ಕೆಯನ್ನು ಪರಿಚಯಿಸುತ್ತಿದೆ. ಇದೀಗ ಬಳಕೆದಾರರ ಬಹುದಿನಗಳ ಬೇಡಿಕೆಯ ಹೆಚ್​ಡಿ ಫೋಟೋ ಕಳುಹಿಸುವ ಆಯ್ಕೆ ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್ ಶೀಘ್ರದಲ್ಲೇ ಬಳಕೆದಾರರಿಗೆ HD ಗುಣಮಟ್ಟದಲ್ಲಿ ಫೋಟೋಗಳನ್ನು ಕಳುಹಿಸಲು ಅವಕಾಶ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಹೊಸ ಅಪ್​ಡೇಟ್, ಆ್ಯಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಹಂತಹಂತವಾಗಿ ಲಭ್ಯವಾಗಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.