WhatsApp Update: ಹೊಸ ಅಪ್ಡೇಟ್ ತರುತ್ತಿದೆ ವಾಟ್ಸ್ಆ್ಯಪ್ | ಇಂಟರ್ನೆಟ್ ಇಲ್ಲದಿದ್ದರೂ ಫೋಟೊ ಕಳಿಸಿ |
ವಾಟ್ಸ್ಆ್ಯಪ್ ಹೊಸ ಫೀಚರ್ವೊಂದನ್ನು ಪರೀಕ್ಷಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್ನಲ್ಲಿ ಫೋಟೋ, ವಿಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದು. ಬೀಟಾ ಆವೃತ್ತಿಯಲ್ಲಿ ಇದು ಪರೀಕ್ಷಿಸಲಾಗುತ್ತಿದ್ದು, ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.
ಭಾರತ ಮಾತ್ರವಲ್ಲದೆ ಜಾಗತಿಕವಾಗಿ ವಾಟ್ಸ್ಆ್ಯಪ್ ಅತ್ಯಂತ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ಹೊಸ ಹೊಸ ಫೀಚರ್ಗಳನ್ನು ನೂತನ ಅಪ್ಡೇಟ್ ಮೂಲಕ ವಾಟ್ಸ್ಆ್ಯಪ್ ಒದಗಿಸುತ್ತದೆ. ಜತೆಗೆ ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್ಆ್ಯಪ್ ಸಹಾಯ ಮಾಡುತ್ತದೆ. ವಾಟ್ಸ್ಆ್ಯಪ್ ಹೊಸ ಫೀಚರ್ವೊಂದನ್ನು ಪರೀಕ್ಷಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್ನಲ್ಲಿ ಫೋಟೋ, ವಿಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದು. ಬೀಟಾ ಆವೃತ್ತಿಯಲ್ಲಿ ಇದು ಪರೀಕ್ಷಿಸಲಾಗುತ್ತಿದ್ದು, ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ. ನಿಯರ್ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
Latest Videos