WhatsApp Update: ವಾಟ್ಸ್ಆ್ಯಪ್ನಲ್ಲಿ ಅಪರಿಚಿತ ಸಂಖ್ಯೆಗೆ ಮೆಸೇಜ್ ಮಾಡಲು ಸುಲಭ ಟ್ರಿಕ್ಸ್
ವಾಟ್ಸ್ಆ್ಯಪ್ ಆಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರಿಗೆ ಲೇಟೆಸ್ಟ್ ಅಪ್ಡೇಟ್ನಲ್ಲಿ ಹೊಸ ಆಯ್ಕೆಯೊಂದನ್ನು ನೀಡಿದೆ. ಈ ಹಿಂದೆ ಬಳಕೆದಾರರು ವಾಟ್ಸ್ಆ್ಯಪ್ನಲ್ಲಿ ಅಪರಿಚಿತ ನಂಬರ್ಗೆ ಮೆಸೇಜ್ ಮಾಡಬೇಕು ಎಂದಾದಲ್ಲಿ ಆ ಸಂಖ್ಯೆಯನ್ನು ಕಾಂಟಾಕ್ಟ್ ಲಿಸ್ಟ್ನಲ್ಲಿ ಸೇವ್ ಮಾಡಬೇಕಿತ್ತು.
ವಾಟ್ಸ್ಆ್ಯಪ್ ಆಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರಿಗೆ ಲೇಟೆಸ್ಟ್ ಅಪ್ಡೇಟ್ನಲ್ಲಿ ಹೊಸ ಆಯ್ಕೆಯೊಂದನ್ನು ನೀಡಿದೆ. ಈ ಹಿಂದೆ ಬಳಕೆದಾರರು ವಾಟ್ಸ್ಆ್ಯಪ್ನಲ್ಲಿ ಅಪರಿಚಿತ ನಂಬರ್ಗೆ ಮೆಸೇಜ್ ಮಾಡಬೇಕು ಎಂದಾದಲ್ಲಿ ಆ ಸಂಖ್ಯೆಯನ್ನು ಕಾಂಟಾಕ್ಟ್ ಲಿಸ್ಟ್ನಲ್ಲಿ ಸೇವ್ ಮಾಡಬೇಕಿತ್ತು. ಈ ಸಮಸ್ಯೆಯನ್ನು ಮನಗಂಡು ನೂತನ ಫೀಚರ್ ಅನ್ನು ಬಿಡುಗಡೆ ಮಾಡಿದೆ. ವಾಟ್ಸ್ಆ್ಯಪ್ನ ಆಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರು ಯಾವುದಾದರೂ ಅಪರಿಚಿತ ನಂಬರ್ಗೆ ಮೆಸೇಜ್ ಮಾಡಬೇಕು ಎಂದಾದಲ್ಲಿ ಮೊಬೈಲ್ ಸಂಖ್ಯೆಯನ್ನು ಸೇವ್ ಮಾಡಿಕೊಳ್ಳಬೇಕು ಎಂದಿಲ್ಲ. ಸೇವ್ ಮಾಡದೆಯೇ ಮೆಸೇಜ್ ಮಾಡುವುದು ಹೇಗೆ? ನೋಡಿ..
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

